ಹಸಿರುಮಕ್ಕಿ ಲಾಂಚ್‌ ಬಳಿ ಟಾಟಾ ಏಸ್‌ ಪಲ್ಟಿ, ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಮಣಿಪಾಲಕ್ಕೆ ದಾಖಲು, ಹೇಗಾಯ್ತು ಘಟನೆ?

Hasirumakki-Launch-Hasrirumakki-Kolluru-Route

ಹೊಸನಗರ: ಹಸಿರುಮಕ್ಕಿ ಲಾಂಚ್‌ ಸಮೀಪ ಟಾಟಾ ಏಸ್‌ ವಾಹನ (Vehicle) ಪಲ್ಟಿಯಾಗಿ, ಅದರಲ್ಲಿದ್ದವರು ಗಾಯಗೊಂಡಿದ್ದಾರೆ. ಹಸಿರುಮಕ್ಕಿ ಲಾಂಚ್‌ಗಿಂತಲು ಸ್ವಲ್ಪ ದೂರದಲ್ಲಿ ಘಟನೆ ಸಂಭವಿಸಿದೆ. ವೇಗವಾಗಿ ಸಾಗುತ್ತಿದ್ದ ಟಾಟಾ ಏಸ್‌ ವಾಹನಕ್ಕೆ ದನಗಳು ಅಡ್ಡ ಬಂದಿವೆ. ದಿಢೀರ್‌ ಬ್ರೇಕ್‌ ಹಾಕಿದ್ದರಿಂದ ನಿಯಂತ್ರಣ ತಪ್ಪಿದ ಟಾಟಾ ಏಸ್‌ ವಾಹನ ಪಲ್ಟಿಯಾಗಿದೆ. ಅದರಲ್ಲಿದ್ದ ರಾಮಚಂದ್ರ ಎಂಬುವವರಿಗೆ ಗಂಭೀರ ಗಾಯವಾಗಿದ್ದು ಅವರನ್ನು ಮಣಿಪಾಲದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಘಟನೆ ಸಂಬಂಧ ಟಾಟಾ ಏಸ್‌ ವಾಹನದ ಚಾಲಕನ ವಿರುದ್ಧ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ … Read more

ಹಸಿರುಮಕ್ಕಿ ಲಾಂಚ್‌ ಸೇವೆ ತಾತ್ಕಾಲಿಕ ಸ್ಥಗಿತ, ಸ್ಥಳೀಯರಿಗೆ ಸಂಕಷ್ಟ, ಪ್ರವಾಸಿಗರಿಗೆ ನಿರಾಸೆ, ಕಾರಣವೇನು?

Hasirumakki-Launch-Hasrirumakki-Kolluru-Route

SHIVAMOGGA LIVE NEWS | 10 MAY 2024 SAGARA : ನೀರಿನ ಮಟ್ಟ ಇಳಿಕೆಯಾದ ಹಿನ್ನೆಲೆ ಶರಾವತಿ ಹಿನ್ನೀರು ಭಾಗದ ಹಸಿರುಮಕ್ಕಿ ಲಾಂಚ್‌ ಸೇವೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಮಳೆ ಕೊರತೆ ಮತ್ತು ಭಾರಿ ಬಿಸಿಲಿನ ಪರಿಣಾಮ ಶರಾವತಿ ನದಿಯಲ್ಲಿ ನೀರಿನ ಮಟ್ಟ ತಗ್ಗಿದೆ. ನೀರಿನ ಆಳದಲ್ಲಿದ್ದ ಮರದ ದಿಮ್ಮಿಗಳು ಮೇಲೆ ಬರುತ್ತಿವೆ. ಇವು ಲಾಂಚ್‌ಗೆ ತಾಗಿ ಹಾನಿ ಉಂಟು ಮಾಡಲಿವೆ. ಈ ಹಿನ್ನೆಲೆ ಲಾಂಚ್‌ ಸೇವೆ ತಾತ್ಕಾಲಿಕ ಅವಧಿಗೆ ಸ್ಥಗಿತಗೊಳಿಸಲಾಗಿದೆ. ಮಳೆ ಬಂದು ನೀರಿನ ಮಟ್ಟ ಹೆಚ್ಚಳವಾಗುವವರೆಗೆ ಹಸಿರುಮಕ್ಕಿ ಲಾಂಚ್‌ … Read more

ಸಿಗಂದೂರು, ಹಸಿರುಮಕ್ಕಿ ಲಾಂಚ್‌ಗಳ ಸೇವೆ ಯಥಾಸ್ಥಿತಿಗೆ, ಸ್ಥಳೀಯರಲ್ಲಿ ನಿಟ್ಟುಸಿರು, ಪ್ರವಾಸಿಗರು ಫುಲ್‌ ಖುಷ್‌

Sigandur-Launch-in-Sharavathi-River

SHIVAMOGGA LIVE | 10 JULY 2023 SAGARA / HOSANAGARA : ಶರಾವತಿ ಹಿನ್ನೀರು ಭಾಗದಲ್ಲಿ ಲಾಂಚ್‌ಗಳ (Launch) ಸೇವೆ ಯಥಾಸ್ಥಿತಿಗೆ ಮರಳಿವೆ. ನೀರಿನ ಮಟ್ಟ ಕಡಿಮೆಯಾಗಿದ್ದರಿಂದ ಹಸಿರುಮಕ್ಕಿ ಲಾಂಚ್‌ ಸೇವೆ ಸ್ಥಗಿತವಾಗಿತ್ತು. ಸಿಗಂದೂರು ಲಾಂಚ್‌ನಲ್ಲಿ ಜನ ಸಂಚಾರಕ್ಕಷ್ಟೆ ಅವಕಾಶ ಕಲ್ಪಿಸಲಾಗಿತ್ತು. ನೀರಿನ ಮಟ್ಟ ಹೆಚ್ಚಳ ಆಗಿರುವುದರಿಂದ ಲಾಂಚ್‌ ಸೇವೆ ಯಥಾಸ್ಥಿತಿಗೆ ಮರಳಿದೆ. ಇದರಿಂದ ಸ್ಥಳೀಯರು ಮತ್ತು ಪ್ರವಾಸಿಗರಿಗೆ ಅನುಕೂಲವಾಗಲಿದೆ. ಯಥಾಸ್ಥಿತಿಗೆ ಸಿಗಂದೂರು ಲಾಂಚ್‌ ಸಿಗಂದೂರು ಲಾಂಚ್‌ (Launch) ಸೇವೆ ಯಥಾಸ್ಥಿತಿಗೆ ಮರಳಿದೆ. ಶರಾವತಿ ನದಿಯಲ್ಲಿ … Read more

ಮತ್ತೊಂದು ಲಾಂಚ್‌ ಸೇವೆ ತಾತ್ಕಾಲಿಕ ಸ್ಥಗಿತ, ಸ್ಥಳೀಯರಿಗೆ ಸಂಕಷ್ಟ, ಪ್ರವಾಸಿಗರಿಗೆ ನಿರಾಸೆ, ಸ್ಥಗಿತಕ್ಕೆ ಕಾರಣವೇನು?

Hasirumakki-Launch-Hasrirumakki-Kolluru-Route

SHIVAMOGGA LIVE | 4 JUNE 2023 SAGARA : ನೀರಿನ ಮಟ್ಟ ಇಳಿಕೆಯಾದ ಹಿನ್ನೆಲೆ ಶರಾವತಿ ಹಿನ್ನೀರು (Sharavati back water) ಭಾಗದ ಮತ್ತೊಂದು ಲಾಂಚ್‌ ಸೇವೆ ಸ್ಥಗಿತಗೊಂಡಿದೆ. ಹಸಿರುಮಕ್ಕಿ ಲಾಂಚ್‌ ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಬೇಸಿಗೆ ಕಾರಣಕ್ಕೆ ಶರಾವತಿ ಹಿನ್ನೀರು (Sharavati back water) ಭಾಗದಲ್ಲಿ ನೀರಿನ ಮಟ್ಟ ಕುಸಿತವಾಗಿದೆ. ನೀರಿನ ಆಳದಲ್ಲಿದ್ದ ಮರದ ದಿಮ್ಮಿಗಳು ಮೇಲೆ ಬರಲು ಆರಂಭವಿಸಿವೆ. ಇವುಗಳು ಲಾಂಚ್‌ಗೆ ತಾಗಿ ಹಾನಿ ಉಂಟು ಮಾಡಲಿವೆ. ಈ ಹಿನ್ನೆಲೆ ಲಾಂಚ್‌ ಸೇವೆಯನ್ನು … Read more

ಶರಾವತಿ ನದಿ ಮಧ್ಯೆ ಸಿಕ್ಕಿಬಿದ್ದ ಲಾಂಚ್, ಕೊನೆಗೆ ದಡ ಸೇರಿದ್ದು ಹೇಗೆ? ಚಾಲಕನ ಕಾರ್ಯಕ್ಷಮತೆ ಹೇಗಿತ್ತು?

070820 Hasirumakki Launch Reach KB Circle 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 7 ಆಗಸ್ಟ್ 2020 ಶರಾವತಿ ನದಿ ನಡುವೆ ಲಾಂಚ್ ದಿಢೀರ್ ನಿಂತು ಆತಂಕ ಸೃಷ್ಟಿಸಿದ್ದ ಲಾಂಚ್, ಕೊನೆಗೂ ದಡ ಸೇರಿದೆ. ಇದರಿಂದ ಪ್ರಯಾಣಿಕರು ನಿಟ್ಟುಸಿರು ಬಿಟ್ಟಿದ್ದಾರೆ. ಲಾಂಚ್ ನಿಂತದ್ದು ಯಾಕೆ? ಶರಾವತಿ ಹಿನ್ನೀರು ಭಾಗದಲ್ಲಿ ಜೋರು ಗಾಳಿಯ ರಭಸಕ್ಕೆ ಲಾಂಚ್ ಚಾಲಕನ ನಿಯಂತ್ರಣ ತಪ್ಪಿದೆ. ನಿರ್ದಿಷ್ಟ ರೂಟ್ ಬಿಟ್ಟು, ಅತ್ತಿತ್ತ ಸರಿದಿದೆ. ಸೇತುವೆ ನಿರ್ಮಿಸಲು ಹಾಕಿದ್ದ ಪಿಲ್ಲರ್‍ಗೆ ಲಾಂಚ್ ಸಿಕ್ಕಿಬಿದ್ದು, ಮುಂದೆ ಸಾಗಲು ಸಾದ್ಯವಾಗಲಿಲ್ಲ. 25ಕ್ಕೂ ಹೆಚ್ಚು ಪ್ರಯಾಣಿಕರಿಗೆ … Read more