ಹಾಸನ ಚಲೋಗೆ ಶಿವಮೊಗ್ಗದಿಂದಲು ದೊಡ್ಡ ಸಂಖ್ಯೆಯ ಜನ, ಏನಿದು ಹಾಸನ ಚಲೋ? ಕಾರಣವೇನು?

Hassan-Chalo-by-various-organizations

SHIVAMOGGA LIVE NEWS | 28 MAY 2024 SHIMOGA : ಪ್ರಜ್ವಲ್‌ ರೇವಣ್ಣನನ್ನು ಕೂಡಲೆ ಬಂಧಿಸಬೇಕು ಎಂದು ಅಗ್ರಹಿಸಿ ಮೇ 30ರಂದು ಹಾಸನ ಚಲೋ (Hassan Chalo) ಬೃಹತ್‌ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ರಾಜ್ಯದ ಹಲವು ಸಂಘಟನೆಗಳು ಪ್ರತಭಟನೆಯಲ್ಲಿ ಭಾಗವಹಿಸಲಿವೆ ಎಂದು ಹಾಸನ ಚಲೋ ಸಂಚಾಲಕ ಕೆ.ಪಿ.ಶ್ರೀಪಾಲ್‌ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೆ.ಪಿ.ಶ್ರೀಪಾಲ್‌, ಅಂದು ಬೆಳಗ್ಗೆ ಮಹಾರಾಜ ಪಾರ್ಕ್‌ನಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಲಾಗುತ್ತದೆ. ಪ್ರಜ್ವಲ್‌ ರೇವಣ್ಣ ವಿದೇಶದಲ್ಲಿ ಇರುವ ಮಾಹಿತಿ ಇದ್ದರೂ ಆತನನ್ನು ಬಂಧಿಸಲು … Read more

ಇನ್ಮುಂದೆ ಮಂಡಕ್ಕಿನೂ ದುಬಾರಿ, ಭದ್ರಾವತಿ ಮೀಟಿಂಗ್’ನಲ್ಲಿ ನಿರ್ಧಾರ, ಈಗೆಷ್ಟಾಯ್ತು ದರ?

Mandakki-Price-to-increase-in-Shimoga

SHIVAMOGGA LIVE NEWS | PUFFED RICE | 27 ಮೇ 2022 ಅಗತ್ಯ ವಸ್ತುಗಳ ಬೆಲೆ ದಿನೇ ದಿನೆ ಗಗನಕ್ಕೇರುತ್ತಿದೆ. ಈ ಮದ್ಯೆ ಮಂಡಕ್ಕಿ ದರ ಹೆಚ್ಚಳಕ್ಕೆ ನಿರ್ಧಾರ ಮಾಡಲಾಗಿದೆ. ಭದ್ರಾವತಿಯ ಸೀಗೆಬಾಗಿಯಲ್ಲಿ ನಡೆದ ಸಹ್ಯಾದ್ರಿ ಮಂಡಕ್ಕಿ ಉತ್ಪಾದನಾ ಮತ್ತು ಮಾರಾಟ, ವಿವಿಧ ಕೈಗಾರಿಕೆದಾರರ ಸಹಕಾರ ಸಂಘದ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ. ಎಷ್ಟಾಯ್ತು ಮಂಡಕ್ಕಿ ದರ? ಭತ್ತದ ಬೆಲೆ ಹೆಚ್ಚಳವಾಗಿದೆ. ವಿದ್ಯುತ್ ದರವು ದುಬಾರಿಯಾಗಿದೆ. ಕಾರ್ಮಿಕರ ಕೂಲಿ, ಕಚ್ಚಾ ವಸ್ತುಗಳ ಬೆಲೆಯು ಏರಿಕೆಯಾಗಿದೆ. ಇಂತಹ … Read more