ಈಶ್ವರಪ್ಪಗೆ ಮತ್ತೆ ಸಂಕಷ್ಟ, 20 ದಿನದ ಅಂತರದಲ್ಲಿ ದಾಖಲಾಯ್ತು ಎರಡನೇ ಕೇಸ್‌

KS-Eshwarappa-Press-meet-in-Shimoga

SHIVAMOGGA LIVE NEWS, 5 DECEMBER 2024 ಶಿವಮೊಗ್ಗ : ಪ್ರಚೋದನಕಾರಿ ಭಾಷಣ (SPEECH) ಮಾಡಿದ ಆರೋಪದ ಮೇಲೆ ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈ‍ಶ್ವರಪ್ಪ ವಿರುದ್ಧ ಶಿವಮೊಗ್ಗದಲ್ಲಿ ಮತ್ತೊಂದು ಪ್ರಕರಣ ದಾಖಲಾಗಿದೆ. ಕೋಟೆ ಠಾಣೆಯಲ್ಲಿ ಪೊಲೀಸರು ಸ್ವಯಂ ಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬಾಂಗ್ಲಾದೇಶದಲ್ಲಿ ಸಂತ ಚಿನ್ಮಯ ಕೃಷ್ಣದಾಸ್‌ ಅವರ ಬಂಧನ ಖಂಡಿಸಿ ಶಿವಮೊಗ್ಗ ಮಥುರಾ ಪ್ಯಾರಡೈಸ್‌ ಮುಂಭಾಗದ ನಡೆದ ಪ್ರತಿಭಟನಾ ಸಭೆ ವೇಳೆ ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಅನ್ಯ ಧರ್ಮದ ವಿರುದ್ಧ ಕೋಮು ಭಾವನೆ ಕೆರಳಿಸುವ, … Read more