ಶಿವಮೊಗ್ಗ RTO ಕಚೇರಿಯಲ್ಲಿ ಭಾರಿ ಭ್ರಷ್ಟಾಚಾರ, ಏಜೆಂಟ್ ಹಾವಳಿಗೆ ಕಡಿವಾಣ ಹಾಕುವಂತೆ ಒತ್ತಾಯ
ಶಿವಮೊಗ್ಗ ಲೈವ್.ಕಾಂ | SHIMOGA NEWS | 26 ಆಗಸ್ಟ್ 2021 ಆರ್.ಟಿ.ಒ. ಕಚೇರಿಯಲ್ಲಿ ನಡೆಯುತ್ತಿರುವ ಭ್ರಷ್ಟಾಚಾರ ಹಾಗೂ ಏಜೆಂಟ್’ಗಳ ಹಾವಳಿಗೆ ಕಡಿವಾಣ ಹಾಕಬೇಕು ಎಂದು ಅಣ್ಣಾ ಹಜಾರೆ ಹೋರಾಟ ಸಮಿತಿ ಆಗ್ರಹಿಸಿದೆ. ಈ ಸಂಬಂಧ ಸಾರಿಗೆ ಇಲಾಖೆಯ ಬೆಂಗಳೂರಿನ ಪ್ರವರ್ತನಾ ದಕ್ಷಿಣ ವಿಭಾಗದ ಅಪರ ಸಾರಿಗೆ ಆಯುಕ್ತರಿಗೆ ಮನವಿ ಸಲ್ಲಿಸಲಾಯಿತು. ಶಿವಮೊಗ್ಗ ಪ್ರಾದೇಶಿಕ ಸಾರಿಗೆ ಇಲಾಖೆಯಲ್ಲಿ ನಾನಾ ರೀತಿಯ ಭ್ರಷ್ಟಾಚಾರ ನಡೆಯುತ್ತಿದೆ. ಇಲಾಖೆಯ ಸಿಬ್ಬಂದಿಗಳಿಂದ ಆಗುತ್ತಿರುವ ತೊಂದರೆ ಹಾಗೂ ಬೇಜವಾಬ್ದಾರಿತನದ ಕೆಲಸ ಬಗ್ಗೆ ಹಲವು ಬಾರಿ … Read more