‘ಚಳಿಗಾಲದಲ್ಲಿ ಬಿಜೆಪಿ, ಬೇಸಿಗೆಯಲ್ಲಿ ಜೆಡಿಎಸ್, ಮಳೆಗಾಲದಲ್ಲಿ ಕಾಂಗ್ರೆಸ್ ಕದ ತಟ್ಟುತ್ತಿದ್ದಾರೆ’, ಆಯನೂರು ವಿರುದ್ಧ ಗರಂ
SHIVAMOGGA LIVE NEWS | 20 AUGUST 2023 SHIMOGA : ಚಳಿಗಾಲದಲ್ಲಿ ಬಿಜೆಪಿ, ಬೇಸಿಗೆಯಲ್ಲಿ ಜೆಡಿಎಸ್ ಪಕ್ಷಕ್ಕೆ ಜಿಗಿದಿದ್ದ ಮಾಜಿ ಶಾಸಕ ಆಯನೂರು ಮಂಜನಾಥ್ ಮಳೆಗಾಲದ ಹೊತ್ತಿಗೆ ಕಾಂಗ್ರೆಸ್ ಪಕ್ಷದ (Congress Party) ಕದ ತಟ್ಟುತ್ತಿದ್ದಾರೆ. ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳಲು ಜಿಲ್ಲಾ ಕಾಂಗ್ರೆಸ್ ನಾಯಕರಲ್ಲಿ ವಿರೋಧವಿದೆ ಎಂದು ಮಹಾನಗರ ಪಾಲಿಕೆ ಸದಸ್ಯ, ಶಿವಮೊಗ್ಗ ವಿಧಾನಸಭೆ ಕ್ಷೇತ್ರದ ಅಭ್ಯರ್ಥಿಯಾಗಿದ್ದ ಹೆಚ್.ಸಿ.ಯೋಗೇಶ್ ತಿಳಿಸಿದರು. ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹೆಚ್.ಸಿ.ಯೋಗೇಶ್, ಮೂರು ಋತುಗಳಲ್ಲಿ ಮೂರು ಪಕ್ಷಗಳನ್ನು ನೋಡಿದ ಕೀರ್ತಿ ಆಯನೂರು … Read more