ಶಿವಮೊಗ್ಗಕ್ಕೆ ಕೇಂದ್ರ ಸಚಿವ ಕುಮಾರಸ್ವಾಮಿ ಭೇಟಿ, VISLನಲ್ಲಿ ನಡೆಯಲಿದೆ ಮಹತ್ವದ ಮೀಟಿಂಗ್
ಶಿವಮೊಗ್ಗ: ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಹೆಚ್.ಡಿ.ಕುಮಾರಸ್ವಾಮಿ (HD Kumaraswamy) ಎರಡು ದಿನ ಶಿವಮೊಗ್ಗ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಭದ್ರಾವತಿ ಮತ್ತು ಶಿವಮೊಗ್ಗದಲ್ಲಿ (Shimoga) ವಿವಿಧ ಸಭೆ, ಸಮಾರಂಭಗಳಲ್ಲಿ ಭಾಗವಹಿಸಿದ್ದಾರೆ. ನ.29ರಂದು ಬೆಂಗಳೂರಿನಿಂದ ವಿಶೇಷ ವಿಮಾನದಲ್ಲಿ ಮಧ್ಯಾಹ್ನ 3 ಗಂಟೆಗೆ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ (Shimoga Airport) ಆಗಮಿಸಲಿದ್ದಾರೆ. ಸಂಜೆ 4 ಗಂಟೆಗೆ ಭದ್ರಾವತಿಯ ವಿಐಎಸ್‌ಎಲ್ ಕಾರ್ಖಾನೆಗೆ ಭೇಟಿ ನೀಡಲಿದ್ದಾರೆ. ಸಂಜೆ 6 ಗಂಟೆವರೆಗೆ VISL ಕಾರ್ಖಾನೆಯಲ್ಲಿ ಪರಿಶೀಲನಾ ಸಭೆ ನಡೆಸಲಿದ್ದಾರೆ. ಸಂಜೆ 6.15ಕ್ಕೆ … Read more