‘ಇನ್ಮುಂದೆ ದೇಶದಲ್ಲಿ ಚುನಾವಣೆಗಳನ್ನು ನಿಷೇಧಗೊಳಿಸಲಿ, ಲೋಕಸಭೆಯಲ್ಲಿ ಬಿಲ್ ಪಾಸ್ ಮಾಡಿಸಲಿ’

HD-Kumaraswamy-in-helicopter-at-Shimoga

SHIVAMOGGA LIVE NEWS | SHIMOGA | 26 ಜೂನ್ 2022 ದೇಶದಲ್ಲಿ ಇನ್ಮುಂದೆ ಚುನಾವಣೆ (ELECTION) ನಡೆಸುವುದೆ ಬೇಡ. ಈ ಕುರಿತು ಲೋಕಸಭೆಯಲ್ಲಿ ಬಿಲ್ ಪಾಸ್ ಮಾಡಿಬಿಡಿ. ಬೇರೆಯವರು ನೆಮ್ಮದಿಯಿಂದ ಬದುಕಬಹುದು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ (HD KUMARASWAMY) ಆಕ್ರೋಶ ವ್ಯಕ್ತಪಡಿಸಿದರು. ಶಿವಮೊಗ್ಗ ಹೆಲಿಪ್ಯಾಡ್’ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಹೆಚ್.ಡಿ.ಕುಮಾರಸ್ವಾಮಿ ಅವರು, ಸ್ಪಷ್ಟ ಬಹುಮತ ಇದ್ದರೂ ಸರ್ಕಾರ ಉಳಿಯುತ್ತದೆಯೋ, ಇಲ್ಲವೋ ಅನ್ನುವ ಅನುಮಾನ ಪ್ರಾರಂಭವಾಗಿದೆ. ಇದರ ಬದಲು ನೀವು ಚುನಾವಣೆಗೆ ಸ್ಪರ್ಧಿಸುವುದು ಬೇಡ ಎಂದು ತಿಳಿಸಿದರೆ. … Read more