ಶಿವಮೊಗ್ಗದಲ್ಲಿ ಜ.18ರಂದು ಉಚಿತ ಆರೋಗ್ಯ ತಪಾಸಣೆ, ಏನೇನೆಲ್ಲ ಚಿಕಿತ್ಸೆ ಲಭಿಸಲಿದೆ?

Indian-Express-reporter-ramachandra-gunari-speaks-about-health-camp

SHIVAMOGGA LIVE NEWS, 17 JANUARY 2025 ಶಿವಮೊಗ್ಗ : ನ್ಯೂ ಇಂಡಿಯನ್ ಎಕ್ಸ್ ಪ್ರೆಸ್, ಟಿಎಂಎಇಎಸ್, ಜಿಲ್ಲಾಡಳಿತ, ರಾಜ್ಯ ಪಾರಂಪರಿಕ ವೈದ್ಯ ಪರಿಷತ್ ವತಿಯಿಂದ ಆರೋಗ್ಯ ಉಚಿತ ತಪಾಸಣೆ (Health Camp) ಶಿಬಿರವನ್ನು ಜ.18ರಂದು ಸರ್ಕಾರಿ ನೌಕರರ ಭವನದಲ್ಲಿ ಬೆಳಗ್ಗೆ 10.30ರಿಂದ ಹಮ್ಮಿಕೊಳ್ಳಲಾಗಿದೆ ಎಂದು ನ್ಯೂ ಇಂಡಿಯನ್‌ ಎಕ್ಸ್‌ಪ್ರೆಸ್‌ನ ಹಿರಿಯ ವರದಿಗಾರ ರಾಮಚಂದ್ರ ಗುಣಾರಿ ತಿಳಿಸಿದರು. ಆಯುರ್ವೇದ, ಪಾರಂಪರಿಕ ವೈದ್ಯ ಪದ್ದತಿ, ಹೋಮಿಯೋಪತಿ, ಯುನಾನಿ ವೈದ್ಯ ಪದ್ಧತಿಯಲ್ಲಿ ತಪಾಸಣೆ, ಚಿಕಿತ್ಸೆ ನೀಡಲಾಗುವುದು. ಸಾರ್ವಜನಿಕರು ತಮ್ಮ ಇಚ್ಚೆಯ … Read more

ಶಿವಮೊಗ್ಗ ನಗರದಲ್ಲಿ ಒಂದೇ ದಿನ ಸಾವಿರ ಸಾವಿರ ಜನರಿಗೆ ಆರೋಗ್ಯ ತಪಾಸಣೆ

301023-free-health-checkup-in-Shimoga-by-RSS.webp

SHIVAMOGGA LIVE NEWS | 30 OCTOBER 2023 SHIMOGA : ನಗರದ 50 ಸೇವಾ ಬಸ್ತಿಗಳಲ್ಲಿ ಒಂದೇ ದಿನ 5 ಸಾವಿರ ನಾಗರಿಕರ ಆರೋಗ್ಯ ತಪಾಸಣೆ ನಡೆಸಲಾಯಿತು. ಎನ್.ಎಂ.ಓ ಮತ್ತು ವಿಕಾಸ ಟ್ರಸ್ಟ್ ವತಿಯಿಂದ ಉಚಿತ ಆರೋಗ್ಯ ತಪಾಸಣಾ (Health Camp) ಶಿಬಿರ ಆಯೋಜಿಸಲಾಗಿತ್ತು. ನಗರದ ಪ್ರಮುಖ ವೈದ್ಯರು ಮತ್ತು ಸಿಮ್ಸ್ ವೈದಕೀಯ ಕಾಲೇಜು, ಶರಾವತಿ ದಂತ ವೈದ್ಯಕೀಯ ಕಾಲೇಜು, ಸುಬ್ಬಯ್ಯ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕಾಲೇಜುಗಳ ವೈದ್ಯಕೀಯ ವಿದ್ಯಾರ್ಥಿಗಳು ಶಿಬಿರದಲ್ಲಿ ಭಾಗವಹಿಸಿ ಉಚಿತ ವೈದ್ಯಕೀಯ … Read more