ಪ್ರಧಾನಿ ಮೋದಿ 75ನೇ ಜನ್ಮದಿನ, ಶಿವಮೊಗ್ಗ ಜಿಲ್ಲೆಯ ಏಳು ಕಡೆ ಆರೋಗ್ಯ ಶಿಬಿರ, ಎಲ್ಲೆಲ್ಲಿ ಯಾವಾಗ ನಡೆಯಲಿದೆ?
ಶಿವಮೊಗ್ಗ: ಸೆ.17ರಂದು ಪ್ರಧಾನಿ ನರೇಂದ್ರ ಮೋದಿ ಅವರ 75ನೇ ವರ್ಷದ ಜನ್ಮದಿನ. ಇದರ ಅಂಗವಾಗಿ ದೇಶದಲ್ಲಿ ಸ್ವಸ್ತ ನಾರಿ ಸಶಕ್ತ ಪರಿವಾರ ಅಭಿಯಾನ ಪ್ರಾರಂಭಿಸಲಾಗುತ್ತಿದೆ. ಶಿವಮೊಗ್ಗ ಜಿಲ್ಲೆಯಲ್ಲು ಈ ಆರೋಗ್ಯ ಅಭಿಯಾನ (Health Camps) ನಡೆಯಲಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದರು. ಬಿಜೆಪಿ ಕಾರ್ಯಾಲಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಸದ ಬಿ.ವೈ.ರಾಘವೇಂದ್ರ, ಸೆ.17ರಂದು ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿಂದ ಅ.2ರಂದು ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮದಿನದವರೆಗೆ ಈ ಅಭಿಯಾನ ನಡೆಯಲಿದೆ. ಶಿವಮೊಗ್ಗ ಜಿಲ್ಲೆಯ … Read more