ಇಂದು ಉಚಿತವಾಗಿ ಹೃದಯ ತಪಾಸಣಾ ಶಿಬಿರ
ಆನವಟ್ಟಿ: ಕರ್ನಾಟಕ ರಾಜ್ಯೋತ್ಸವದ ಪ್ರಯುಕ್ತ ಜನದನಿ ಸೇವಾ ಸಂಸ್ಥೆ, ಆಯುಷ್ ಇಲಾಖೆ ಹಾಗೂ ಶಿವಮೊಗ್ಗದ ಸಹ್ಯಾದ್ರಿ ನಾರಾಯಣ ಹೃದಯಾಲಯದ ಸಂಯುಕ್ತ ಆಶ್ರಯದಲ್ಲಿ ನ. 8ರಂದು ಚೌಡಮ್ಮನ ದೇವಸ್ಥಾನದ ಹತ್ತಿರ ಹೃದಯ ಉಚಿತ ತಪಾಸಣಾ (Heart Checkup) ಶಿಬಿರ ಹಮ್ಮಿಕೊಳ್ಳಲಾಗಿದೆ. ನ.15ರಂದು ವಿಶ್ವ ಭಾರತಿ ಶಾಲಾ ಆವರಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳ ಸಾಧಕರಿಗೆ ಜನದನಿ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಕಲಾಕರ್, ಬಾಲಾಜಿ ನೃತ್ಯ ಶಾಲೆ ಹಾಗೂ ಸ್ಥಳೀಯ ಶಾಲಾ ವಿದ್ಯಾರ್ಥಿಗಳಿಂದ ನೃತ್ಯ ಪ್ರದರ್ಶನ, ನಟ– … Read more