ಶಿವಮೊಗ್ಗದಲ್ಲಿ ಹೃದಯ ಉಚಿತ ತಪಾಸಣೆ ಶಿಬಿರ, ಎಲ್ಲಿ? ಯಾರೆಲ್ಲ ಭಾಗವಹಿಸಬಹುದು?
SHIMOGA NEWS, 21 SEPTEMBER 2024 : ಸಹ್ಯಾದ್ರಿ ನಾರಾಯಣ ಆಸ್ಪತ್ರೆಯಿಂದ ವಿಶ್ವ ಹೃದಯ ದಿನದ ಅಂಗವಾಗಿ ಸೆಪ್ಟೆಂಬರ್ 29ರಂದು ಹೃದಯ ಉಚಿತ ತಪಾಸಣಾ ಶಿಬಿರ (Camp) ಹಮ್ಮಿಕೊಳ್ಳಲಾಗಿದೆ. ನಗರದ ಶಿವಮೂರ್ತಿ ವೃತ್ತದ ಬಳಿಯಿರುವ ನಾರಾಯಣ ಮಲ್ಟಿಸ್ಪೆಷಾಲಿಟಿ ಕ್ಲಿನಿಕ್‌ನಲ್ಲಿ ಬೆಳಿಗ್ಗೆ 9 ರಿಂದ ಮಧ್ಯಾಹ್ನ 1ರವರೆಗೆ ಶಿಬಿರ ನಡೆಯಲಿದೆ. ಸೆ.28ರ ರಾತ್ರಿ 8ರೊಳಗೆ ಹೆಸರು ನೋಂದಣಿ ಮಾಡಿಸಿಕೊಳ್ಳಬೇಕು ಎಂದು ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ವರ್ಗೀಸ್ ಪಿ. ಜಾನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಈ ಶಿಬಿರದಲ್ಲಿ ಉಚಿತವಾಗಿ ಇಸಿಜಿ, ಇಕೋ … Read more