ಶಿವಮೊಗ್ಗದಲ್ಲಿ ಬಾರ್ ಮುಂದೆ ನಿಲ್ಲಿಸಿದ್ದ ಪಲ್ಸರ್ ಬೈಕ್ ನಾಪತ್ತೆ
SHIVAMOGGA LIVE NEWS | BIKE THEFT | 25 ಮೇ 2022 ಮದ್ಯ ಸೇವಿಸಲು ತೆರಳಿದ್ದ ಸಂದರ್ಭ ಬಾರ್ ಮುಂಭಾಗ ನಿಲ್ಲಿಸಿದ್ದ ಬೈಕ್ ಕಳ್ಳತನವಾಗಿದೆ. ಪಲ್ಸರ್ ಬೈಕನ್ನು ಕಳ್ಳರು ಕದ್ದೊಯ್ದಿದ್ದಾರೆ. ಶಿವಮೊಗ್ಗದ ಸಾಗರ ರಸ್ತೆಯ ಹೆವನ್ ಇನ್ ಬಾರ್ ಮುಂಭಾಗ ಘಟನೆ ಸಂಭವಿಸಿದೆ. ಅಣ್ಣಪ್ಪ ಎಂಬುವವರಿಗೆ ಸೇರಿದ ಬೈಕ್ ಕಳ್ಳತನವಾಗಿದೆ. ಮದ್ಯ ಸೇವಿಸಲು ತೆರಳಿದ್ದ ವೇಳೆ ಪಲ್ಸರ್ ಬೈಕ್ ಕಳ್ಳತನವಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ವಿನೋಬನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ – ಹೊಳೆ ಬಸ್ … Read more