ಶಿವಮೊಗ್ಗ ಜಿಲ್ಲೆಯಲ್ಲಿ ಚಳಿ ತೀವ್ರ, ಕುಸಿದ ಕನಿಷ್ಠ ತಾಪಮಾನ, ಎಲ್ಲೆಲ್ಲಿ ಎಷ್ಟಿದೆ?
SHIVAMOGGA LIVE NEWS, 6 JANUARY 2024 ಹವಾಮಾನ ವರದಿ : ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಥಂಡಿ ಹೆಚ್ಚಾಗಿದೆ. ಸಂಜೆಯಾಗುತ್ತಲೆ ನಿಧಾನಕ್ಕೆ ಚಳಿ ಏರುತ್ತದ್ದು, ರಾತ್ರಿ ವೇಳೆ ಚಳಿ ಪ್ರಮಾಣ ತೀವ್ರವಾಗಿರಲಿದೆ. ಹಾಗಾಗಿ ಜಿಲ್ಲೆಯಲ್ಲಿ ಕನಿಷ್ಠ ತಾಪಮಾನ (Weather) ಇಳಿಕೆಯಾಗಿದೆ. ಎಲ್ಲೆಲ್ಲಿ ಎಷ್ಟಿದೆ ತಾಪಮಾನ? ಶಿವಮೊಗ್ಗ, ಭದ್ರಾವತಿಯಲ್ಲಿ ಇವತ್ತು ಗರಿಷ್ಠ 29 ಡಿಗ್ರಿ ಸೆಲ್ಸಿಯಸ್, ಕನಿಷ್ಠ 15 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ತೀರ್ಥಹಳ್ಳಿ ತಾಲೂಕಿನಲ್ಲಿ ಇವತ್ತು ಗರಿಷ್ಠ 33 ಡಿಗ್ರಿ ಸೆಲ್ಸಿಯಸ್, ಕನಿಷ್ಠ 21 ಡಿಗ್ರಿ … Read more