BREAKING NEWS – ಆಯನೂರು, ಕುಂಸಿ ಸುತ್ತಮುತ್ತ ಭಾರಿ ಮಳೆ, ಸಿಡಿಲಿಗೆ 40 ಕುರಿಗಳು ಸಾವು
ಶಿವಮೊಗ್ಗ : ಕುಂಸಿ, ಆಯನೂರು ಸುತ್ತಮುತ್ತ ಇಂದು ಸಂಜೆ ಗುಡುಗು, ಗಾಳಿ ಸಹಿತ ಭಾರಿ ಮಳೆಯಾಗಿದೆ. ಇದರಿಂದ ವಿವಿಧೆಡೆ ಆಸ್ತಿಪಾಸ್ತಿ ಹಾನಿ ಉಂಟಾಗಿದೆ. ಸಿಡಿಲು ಬಡಿದು ಸುಮಾರು 40 ಕುರಿಗಳು (Sheeps) ಸಾವನ್ನಪ್ಪಿವೆ. ಅಲ್ಲಲ್ಲಿ ರಸ್ತೆಗೆ ಅಡ್ಡಲಾಗಿ ಮರಗಳು, ವಿದ್ಯುತ್ ಕಂಬಗಳು ಧರೆಗುರುಳಿವೆ. ಆಯನೂರು ಸುತ್ತಮುತ್ತ ಇಂದು ಸಂಜೆ ಸುಮಾರು ಮುಕ್ಕಾಲು ಗಂಟೆಗು ಹೆಚ್ಚು ಹೊತ್ತು ಭಾರಿ ಮಳೆಯಾಗಿದೆ. ಗುಡುಗು, ಗಾಳಿ ಸಾಹಿತ ಜೋರು ಮಳೆ ಸುರಿದಿದೆ. ಸಿಡಿಲಿಗೆ ಕುರಿಗಳು ಸಾವು ಆಯನೂರು ಸಮೀಪದ ಬಾಳೆಕೊಪ್ಪ ಗ್ರಾಮದಲ್ಲಿ … Read more