ಭದ್ರಾವತಿ ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ

BHADRAVATHI-NEWS-UPDATE

ಭದ್ರಾವತಿ: ಕಳೆದ ರಾತ್ರಿಯಿಂದ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಭದ್ರಾವತಿ ತಾಲೂಕಿನ ಶಾಲೆಗಳಿಗೆ ಜುಲೈ 4ರಂದು ರಜೆ (Holiday) ಘೋಷಿಸಿ ತಹಶೀಲ್ದಾರ್‌ ಆದೇಶಿಸಿದ್ದಾರೆ. ಮುನ್ನೆಚ್ಚರಿಕೆ ಕ್ರಮವಾಗಿ ತಾಲೂಕಿನ ಅಂಗನವಾಡಿಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಇಂದು ರಜೆ ಘೋಷಿಸಲಾಗಿದೆ. ಇದನ್ನೂ ಓದಿ » ಶಿವಮೊಗ್ಗ ಜಿಲ್ಲೆಯ ನಾಲ್ಕು ತಾಲೂಕುಗಳ ಶಾಲೆಗಳಿಗೆ ಜುಲೈ 4ರಂದು ರಜೆ

ಶಿವಮೊಗ್ಗ ಸೇರಿ ನಾಲ್ಕು ಜಿಲ್ಲೆಗಳಿಗೆ ಹವಾಮಾನ ಇಲಾಖೆ ಮುನ್ನೆಚ್ಚರಿಕೆ

080822 Night Rain in Shimoga1

ಶಿವಮೊಗ್ಗ| ಜಿಲ್ಲೆಯಲ್ಲಿ ಇನ್ನು ಎರಡು ದಿನ ಭಾರಿ ಮಳೆಯಾಗಲಿದೆ (RAIN ALERT) ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಆ.11 ಮತ್ತು 12ರಂದು ಭಾರಿ ಮಳೆಯಾಗುವ ಸಾಧ್ಯತೆ ಇದೆ. ಚಿಕ್ಕಮಗಳೂರು, ಕೊಡಗು, ಹಾಸನ, ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ತಿಳಿಸಲಾಗಿದೆ. ಈ ಜಿಲ್ಲೆಗಳಲ್ಲಿ 64.5 ಮಿ.ಮೀ ನಿಂದ 115.5 ಮಿ.ಮೀ ಮಳೆ ಸುರಿಯುವ ಸಾಧ್ಯತೆ ಇದೆ. ಇದನ್ನೂ ಓದಿ – ಲಿಂಗನಮಕ್ಕಿ ಜಲಾಶಯದಲ್ಲಿ ಗಂಗೆ ಪೂಜೆ, ಒಂದು ಗೇಟ್ ಮೇಲೆತ್ತಿ ನೀರು ಹೊರಕ್ಕೆ … Read more