ಗಾಡಿಕೊಪ್ಪ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆವರಣದಲ್ಲಿ ಪ್ರತ್ಯಕ್ಷವಾದ ಹೆಬ್ಬಾವು
ಶಿವಮೊಗ್ಗ ಲೈವ್.ಕಾಂ | SHIMOGA NEWS | 16 ಅಕ್ಟೋಬರ್ 2020 ಆಹಾರ ಅರಸುತ್ತ ದೇವಸ್ಥಾನದ ಆವರಣದಕ್ಕೆ ಬಂದಿದ್ದ ಹೆಬ್ಬಾವನ್ನು ರಕ್ಷಿಸಿ, ಸುರಕ್ಷಿತವಾಗಿ ಅರಣ್ಯಕ್ಕೆ ಬಿಡಲಾಗಿದೆ. ಗಾಡಿಕೊಪ್ಪದ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆವರಣದಲ್ಲಿ ಹೆಬ್ಬಾವು ಕಾಣಿಸಿಕೊಂಡಿದೆ. ಆತಂಕಗೊಂಡ ಸ್ಥಳೀಯರು ಉರಗ ತಜ್ಞ ಸ್ನೇಕ್ ಕಿರಣ್ ಅವರಿಗೆ ಕರೆ ಮಾಡಿ ತಿಳಿಸಿದ್ದರು. ಹೆಬ್ಬಾವನ್ನು ಹಿಡಿದ ಸ್ನೇಕ್ ಕಿರಣ್, ಅರಣ್ಯಾಧಿಕಾರಿಗಳ ಸಮ್ಮುಖದಲ್ಲಿ ಶೆಟ್ಟಿಹಳ್ಳಿ ಅಭಯಾರಣ್ಯಕ್ಕೆ ಬಿಟ್ಟಿದ್ದಾರೆ. ಹೆಬ್ಬಾವು ಸುಮಾರು 6.5 ಅಡಿ ಉದ್ದವಿತ್ತು. ಆಹಾರ ಅರಸಿಕೊಂಡು ದೇವಸ್ಥಾನದ ಆವರಣಕ್ಕೆ ಬಂದಿರುವ … Read more