ಸ್ಮಾರ್ಟ್ ಹೆಲ್ಮೆಟ್ ಸಿದ್ಧಪಡಿಸಿದ ಶಿವಮೊಗ್ಗದ ವಿದ್ಯಾರ್ಥಿಗಳು, ಹೇಗೆ ಕೆಲಸ ಮಾಡುತ್ತೆ? ಪ್ರಯೋಜನವೇನು?
SHIVAMOGGA LIVE NEWS | 30 MAY 2024 EDUCATION NEWS : ದ್ವಿಚಕ್ರ ವಾಹನ ಸವಾರರಿಗೆ ಅಪಘಾತದ ಕುರಿತು ಎಚ್ಚರಿಸುವುದು, ಒಂದು ವೇಳೆ ಅಪಘಾತ ಸಂಭವಿಸಿದರೆ ತಕ್ಷಣ ಸಂಬಂಧಿಸಿದವರಿಗೆ ಮಾಹಿತಿ ತಲುಪಿಸುವ ಸ್ಮಾರ್ಟ್ ಹೆಲ್ಮೆಟ್ (Helmet) ಅಭಿವೃದ್ಧಿಪಡಿಸಲಾಗಿದೆ. ಶಿವಮೊಗ್ಗದ ಜೆಎನ್‌ಎನ್ ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿಗಳು ಸ್ಮಾರ್ಟ್ ಹೆಲ್ಮೆಟ್ ಸಿದ್ಧಪಡಿಸಿದ್ದಾರೆ. ನಗರದ ಜೆ.ಎನ್.ಎನ್ ಎಂಜಿನಿಯರಿಂಗ್ ಕಾಲೇಜಿನ ಎಲೆಕ್ಟ್ರಾನಿಕ್ಸ್ ಅಂಡ್ ಕಮ್ಯುನಿಕೇಷನ್ ಇಂಜಿನಿಯರಿಂಗ್ ವಿಭಾಗದ ವತಿಯಿಂದ ಕಾಲೇಜಿನ ಆವರಣದಲ್ಲಿ ಏರ್ಪಡಿಸಿದ್ದ ಎಲೆಕ್ಟ್ರಾನಿಕ್ಸ್ ತಾಂತ್ರಿಕ ಪ್ರಯೋಗಗಳ ಅನಾವರಣ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಾದ … Read more