GOOD NEWS | ಬಸ್ ನಿಲ್ದಾಣದಲ್ಲಿ ಮಾನಸಿಕ ಅಸ್ವಸ್ಥೆ ಪ್ರತ್ಯಕ್ಷ, ಯುವಕರು, ಅಧಿಕಾರಿಗಳಿಂದ ಬದಲಾಯ್ತು ಆಕೆಯ ಬದುಕು
ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ ಶಿವಮೊಗ್ಗ ಲೈವ್.ಕಾಂ | SAGARA NEWS | 03 JANUARY 2021 ಮಾನಸಿಕ ಅಸ್ವಸ್ಥೆಯೊಬ್ಬಳಿಗೆ ಊಟ, ಬಟ್ಟೆ, ಚಿಕಿತ್ಸೆ ಕೊಡಿಸಿ, ಆಕೆಯನ್ನು ಅನಾಥಶ್ರಮಕ್ಕೆ ಸೇರಿಸಿ ಸಾಗರದ ಯುವಕರ ತಂಡ ಮಾನವೀಯತೆ ಮೆರೆದಿದೆ. ಪೊಲೀಸರು, ಸಾಗರ ನಗರಸಭೆ ಅಧಿಕಾರಿಗಳು ಈ ಕಾರ್ಯದಲ್ಲಿ ಜೊತೆಯಾಗಿದ್ದರು. ಎಲ್ಲಿ ಇದು? ಯಾರಿದು ಮಹಿಳೆ? ಸಾಗರದ ಕೆಳದಿ ರಸ್ತೆಯ ರಾಣಿ ಚೆನ್ನಮ್ಮ ಸರ್ಕಲ್‍ನ ಬಸ್ ನಿಲ್ದಾಣದ ಬಳಿ ಮಾನಸಿಕ ಅಸ್ವಸ್ಥ … Read more