ಶಿವಮೊಗ್ಗದ ಕಲಾವಿದರೊಬ್ಬರ ಕುಟುಂಬಕ್ಕೆ ನೆರವಾದ ಪತ್ರಕರ್ತರು, ಮನೆಗೆ ತೆರಳಿ ನೆರವಿನ ಹಣ ಹಸ್ತಾಂತರ

091120 Journalists helps artist family 1

ಶಿವಮೊಗ್ಗ ಲೈವ್.ಕಾಂ |SHIMOGA NEWS | 9 NOVEMBER 2020 ಅನಾರೋಗ್ಯದಿಂದ ಮೃತಪಟ್ಟಿದ್ದ ಕಲಾವಿದರೊಬ್ಬರ ಕುಟುಂಬಕ್ಕೆ, ಶಿವಮೊಗ್ಗದ ಪತ್ರಕರ್ತರ ತಂಡವೊಂದು ನೆರವು ನೀಡಿದೆ. ಮನೆಗೆ ತೆರಳಿ ಸಾಂತ್ವನ ಹೇಳಿ ನೆರವು ಒದಗಿಸಿದ್ದಾರೆ. ಶಿವಮೊಗ್ಗದ ಕಲಾವಿದ ಕಿಶೋರ್ ಇತ್ತೀಚೆಗೆ ಮೃತಪಟ್ಟಿದ್ದಾರೆ. ಈ ನೋವು ಮಾಸುವ ಮುನ್ನವೆ ಕಿಶೋರ್ ಅವರ ತಾಯಿ ಅಸುನೀಗಿದರು. ಹಾಗಾಗಿ ಅವರ ಕುಟುಂಬ ಆಘಾತಕ್ಕೀಡಾಗಿದೆ. ಆರ್ಥಿಕ ಸಂಕಷ್ಟದಲ್ಲಿದ್ದ ಕುಟುಂಬಕ್ಕೆ ಶಿವಮೊಗ್ಗ ಮಲೆನಾಡು ಎಕ್ಸ್‍ಪ್ರೆಸ್ ವತಿಯಿಂದ ಧನ ಸಹಾಯಕ್ಕೆ ಮನವಿ ಮಾಡಲಾಗಿತ್ತು. ಮೊದಲಿಗೆ 35,100 ರೂ. ಹಣ … Read more