ಶಿವಮೊಗ್ಗದಲ್ಲಿ ಉಚಿತವಾಗಿ ಹೆಪಟೈಟಿಸ್ ಬಿ ತಪಾಸಣೆ ಶಿಬಿರ, ಲಸಿಕೆ ವಿತರಣೆ, ಈಗಲೆ ಹೆಸರು ನೋಂದಣಿಗೆ ಸೂಚನೆ
ಶಿವಮೊಗ್ಗ: ವಿಶ್ವ ಹೆಪಟೈಟಿಸ್ ದಿನದ ಅಂಗವಾಗಿ ಸಹ್ಯಾದ್ರಿ ನಾರಾಯಣ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಜುಲೈ 28 ರಿಂದ ಆಗಸ್ಟ್ 2ರವರೆಗೆ ಉಚಿತವಾಗಿ ಹೆಪಟೈಟಿಸ್ ಬಿ (Hepatitis B) ತಪಾಸಣಾ ಶಿಬಿರ ಆಯೋಜಿಸಲಾಗಿದೆ. ಆಸಕ್ತರು ಉಚಿತವಾಗಿ ತಮ್ಮ ಹೆಸರು ನೋಂದಣಿ ಮಾಡಿಕೊಂಡು, ವೈದ್ಯರ ಸಲಹೆ ಪಡೆಯಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಶಿಬಿರದ ಅವಧಿಯಲ್ಲಿ ಬೆಳಿಗ್ಗೆ 10 ರಿಂದ ಮಧ್ಯಾಹ್ನ 2 ಗಂಟೆವರೆಗೆ ವೈದ್ಯರ ಸಲಹೆ ಪಡೆದು, ಉಚಿತವಾಗಿ ಹೆಪಟೈಟಿಸ್ ಬಿ ಲಸಿಕೆ ಪಡೆಯಬಹುದಾಗಿದೆ. ಇದನ್ನೂ ಓದಿ » ಶಿವಮೊಗ್ಗದಲ್ಲಿ ಮಳೆ ಕಣ್ಮರೆ, ಬಿಸಿಲು ಪ್ರತ್ಯಕ್ಷ, ಗಾಳಿ ಅಬ್ಬರಕ್ಕೆ ಜನರಲ್ಲಿ ಆತಂಕ, … Read more