ಹೆಜ್ಜೇನು ದಾಳಿ, ಗಂಡ, ಹೆಂಡತಿಗೆ ಐಸಿಯುನಲ್ಲಿ ಚಿಕಿತ್ಸೆ
SHIVAMOGGA LIVE NEWS | 1 MARCH 2023 SORABA : ಬೇಲಿ ಸವರುವ ವೇಳೆ ಹೆಜ್ಜೇನು ದಾಳಿ (Honey Bee) ಮಾಡಿದ್ದು ದಂಪತಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ಶಿಕಾರಿಪುರದ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸೊರಬ ತಾಲೂಕು ಹಿರೇ ಇಡಗೋಡು ಗ್ರಾಮದಲ್ಲಿ ಘಟನೆ ಸಂಭವಿಸಿದೆ. ಕೃಷ್ಣಪ್ಪ ಮತ್ತು ರೇಣುಕಮ್ಮ ದಂಪತಿ ಇವತ್ತು ಮನೆ ಹಿಂಭಾಗದಲ್ಲಿ ಬೇಲಿ ಸವರುತ್ತಿದ್ದರು. ಈ ವೇಳೆ ಹೆಜ್ಜೇನುಗಳು (Honey Bee) ದಾಳಿ ನಡೆಸಿವೆ. ಕೂಡಲೆ ಅವರನ್ನು ಆನವಟ್ಟಿ … Read more