BREAKING NEWS | ಶಿವಮೊಗ್ಗ ಜಿಲ್ಲೆಯಾದ್ಯಂತ ಶಾಲೆಗಳಿಗೆ ಮತ್ತೊಂದು ದಿನ ರಜೆ
SHIVAMOGGA LIVE NEWS | HOLIDAY| 19 ಮೇ 2022 ಶಿವಮೊಗ್ಗ ಜಿಲ್ಲೆಯಾದ್ಯಂತ ನಿರಂತರ ಮಳೆ ಹಿನ್ನೆಲೆ ಶಾಲೆಗಳಿಗೆ ನೀಡಲಾಗಿದ್ದ ರಜೆಯನ್ನು ಇನ್ನೊಂದು ದಿನಕ್ಕೆ ವಿಸ್ತರಣೆ ಮಾಡಲಾಗಿದೆ. ಈ ಸಂಬಂಧ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು ಆದೇಶ ಹೊರಡಿಸಿದ್ದಾರೆ. ಭಾರಿ ಮಳೆ ಹಿನ್ನೆಲೆ ಮೇ 19ರಂದು ಜಿಲ್ಲೆಯಾದ್ಯಂತ ರಜೆ ಘೋಷಣೆ ಮಾಡಲಾಗಿತ್ತು. ನಾಳೆಯು (ಮೇ 20) ಮಳೆ ಮುಂದುವರೆಯುವ ಸಾದ್ಯತೆ ಇರುವುದರಿಂದ ಮತ್ತೊಂದು ದಿನಕ್ಕೆ ರಜೆ ವಿಸ್ತರಣೆ ಮಾಡಲಾಗಿದೆ. ಜಿಲ್ಲೆಯ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳ ಪ್ರಾಥಮಿಕ, ಪ್ರೌಢಶಾಲೆಗಳಿಗೆ … Read more