ಶಿವಮೊಗ್ಗದ ಸೇಕ್ರೆಡ್ ಹಾರ್ಟ್ ಶಾಲೆ ವಜ್ರಮಹೋತ್ಸವ, ಯಾವಾಗ? ಏನೇನಿರುತ್ತೆ ಕಾರ್ಯಕ್ರಮ?
ಶಿವಮೊಗ್ಗ: ಸೇಕ್ರೆಡ್ ಹಾರ್ಟ್ ಪ್ರೌಢ ಶಾಲೆಯ 60ನೇ ವರ್ಷದ ವಜ್ರಮಹೋತ್ಸವದ ಆಚರಣೆಯನ್ನು ಸಡಗರ, ಸಂಭ್ರಮದಿಂದ ಆಚರಿಸಲಾಗುವುದು ಎಂದು ಪ್ರೌಢಶಾಲೆಯ ಹಳೆಯ ವಿದ್ಯಾರ್ಥಿ ಹಾಗೂ ಮಾಜಿ ಸಚಿವ ಕುಮಾರ್ ಬಂಗಾರಪ್ಪ ತಿಳಿಸಿದರು. ಪತ್ರಿಕಾ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕುಮಾರ ಬಂಗಾರಪ್ಪ, ನಗರದ ಹೃದಯ ಭಾಗದಲ್ಲಿರುವ ಸೇಕ್ರೆಡ್ ಹಾರ್ಟ್ ಪ್ರೌಢಶಾಲೆ 1965ರಲ್ಲಿ ಚಿಕ್ಕದಾಗಿ ಪ್ರಾರಂಭಗೊಂಡು ಇಂದು ಹೆಮ್ಮರವಾಗಿ ಬೆಳೆದಿದೆ. 1990ರಲ್ಲಿ ಬೆಳ್ಳಿ ಮಹೋತ್ಸವವನ್ನು ಆಚರಿಸಿಕೊಂಡಿತ್ತು. ಈಗ ವಜ್ರ ಮಹೋತ್ಸವ ಆಚರಣೆಗೆ ಸಿದ್ಧತೆ ನಡೆಸಿದ್ದೇವೆ ಎಂದರು. ಡಿ.20 ಮತ್ತು 21ರಂದು ವಜ್ರಮಹೋತ್ಸವ … Read more