ಶಿವಮೊಗ್ಗದಲ್ಲಿ ಕೆಲ ಹೊತ್ತು ಕೈಗಾರಿಕೆಗಳು ಬಂದ್‌, MRS ಸರ್ಕಲ್‌ನಲ್ಲಿ ಉದ್ಯಮಿಗಳು, ನೌಕರರ ಹೋರಾಟ, ಕಾರಣವೇನು?

Industrialists-held-protest-in-Shimoga-MRS-Against-Power-price-hike

SHIVAMOGGA LIVE | 22 JUNE 2023 SHIMOGA : ವಿದ್ಯುತ್‌ ದರ (Electricity Price) ಅವೈಜ್ಞಾನಿಕವಾಗಿ ಹೆಚ್ಚಳ ಮಾಡಲಾಗಿದೆ. ಈ ಆದೇಶವನ್ನು ಸರ್ಕಾರ ಹಿಂಪಡೆಯಬೇಕು ಎಂದು ಆಗ್ರಹಿಸಿ ಉದ್ಯಮಿಗಳು, ನೌಕರರು ಶಿವಮೊಗ್ಗದಲ್ಲಿ ಪ್ರತಿಭಟನೆ ನಡೆಸಿದರು. ಎಂಆರ್‌ಎಸ್‌ ಸರ್ಕಲ್‌ನಲ್ಲಿ ಭಿತ್ತಿ ಪತ್ರ ಹಿಡಿದು ರಾಜ್ಯ ಸರ್ಕಾರ ಮತ್ತು ಕರ್ನಾಟಕ ವಿದ್ಯುಶಕ್ತಿ ನಿಯಂತ್ರಣ ಆಯೋಗದ ವಿರುದ್ಧ ಘೋಷಣೆ ಕೂಗಿದರು. ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ವಿವಿಧ ಇಂಡಸ್ಟ್ರಿಯಲ್‌ ಏರಿಯಾ, ಕೈಗಾರಿಕೆ ಸಂಘಟನೆಗಳ ಪ್ರದಾಧಿಕಾರಿಗಳು … Read more

BREAKING NEWS – ಶಿವಮೊಗ್ಗ ಮೆಸ್ಕಾಂ ಕಚೇರಿಗೆ ಕಲ್ಲು ತೂರಿದ ಬಿಜೆಪಿ ಕಾರ್ಯಕರ್ತರು, MLA ಸೇರಿ ಹಲವರು ವಶಕ್ಕೆ

BJP-Worker-pelt-stones-on-MESCOM-office-in-Shimoga.

SHIVAMOGGA LIVE | 14 JUNE 2023 SHIMOGA : ವಿದ್ಯುತ್‌ ದರ ಹೆಚ್ಚಳ ಖಂಡಿಸಿ ನಡೆಯುತ್ತಿದ್ದ ಪ್ರತಿಭಟನೆ ವೇಳೆ ಬಿಜೆಪಿಯ ಕೆಲ ಕಾರ್ಯಕರ್ತರು ಮೆಸ್ಕಾಂ ಕಚೇರಿಯ ಕಿಟಕಿ, ನೊಟೀಸ್‌ ಬೋರ್ಡ್‌ ಗಾಜುಗಳಿಗೆ ಕಲ್ಲು (Stone Pelting) ತೂರಿದ್ದಾರೆ. ಇದೆ ವೇಳೆ ಪೊಲೀಸರು ಶಿವಮೊಗ್ಗ ಶಾಸಕ ಚನ್ನಬಸಪ್ಪ ಸೇರಿ ಹಲವರನ್ನು ವಶಕ್ಕೆ ಪಡೆದಿದ್ದಾರೆ. ಶಿವಮೊಗ್ಗ ರೈಲ್ವೆ ನಿಲ್ದಾಣ ಬಳಿ ಇರುವ ಮೆಸ್ಕಾಂ ಕಚೇರಿಗೆ ಇವತ್ತು ಬಿಜೆಪಿ ಕಾರ್ಯಕರ್ತರು ಮುತ್ತಿಗೆ ಹಾಕಿದ್ದರು. ಈ ವೇಳೆ ಕೆಲವು ಬಿಜೆಪಿ ಕಾರ್ಯಕರ್ತರು … Read more

BREAKING NEWS | ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗದ ರೈತರಿಗೆ ಗುಡ್ ನ್ಯೂಸ್

Nandini-Milk-In-Shimoga-Shimul

SHIVAMOGGA LIVE NEWS | 20 JANUARY 2023 SHIMOGA | ಉತ್ಪಾದಕರಿಂದ ಖರೀದಿಸುವ ಹಾಲಿನ (MILK) ದರವನ್ನು ಪರಿಷ್ಕರಿಸಿಲಾಗಿದೆ. ಪ್ರತಿ ಕೆ.ಜಿ. ಹಾಲಿಗೆ 1.50 ರೂ. ಹೆಚ್ಚಳ ಮಾಡಲಾಗಿದೆ ಎಂದು ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟ (SHIMUL) ಪ್ರಕಟಣೆಯಲ್ಲಿ ತಿಳಿಸಿದೆ. ಜ.16ರಂದು ಅಧ್ಯಕ್ಷ ಶ್ರೀಪಾದ್ ರಾವ್ ಅವರ ನೇತೃತ್ವದಲ್ಲಿ ನಡೆದ ಶಿಮುಲ್ ಆಡಳಿತ ಮಂಡಳಿ ಸಭೆಯಲ್ಲಿ ಉತ್ಪಾದಕರಿಂದ ಹಾಲು (MILK) ಖರೀದಿ ದರವನ್ನು ಹೆಚ್ಚಳ ಮಾಡಲು ತೀರ್ಮಾನಿಸಲಾಗಿದೆ. … Read more

ನಂದಿನಿ ಹಾಲು, ಮೊಸರು ದರ ಹೆಚ್ಚಳ, ನಾಳೆಯಿಂದಲೇ ಹೊಸ ರೇಟ್ ಜಾರಿ

Shimul-Nandini-Milk-Crates-at-Diary

SHIVAMOGGA LIVE NEWS | 23 NOVEMBER 2022 BANGALORE | ನಂದಿನಿ ಹಾಲು ಮತ್ತು ಮೊಸರಿನ ದರ (nandini milk price) ಹೆಚ್ಚಳ ಮಾಡಲಾಗಿದೆ. ಪರಿಷ್ಕೃತ ದರ ನಾಳೆಯಿಂದಲೆ ಜಾರಿಯಾಗಲಿದೆ ಎಂದು ರಾಜ್ಯ ಹಾಲು ಒಕ್ಕೂಟದ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದ್ದಾರೆ. ನಂದಿನಿ ಬ್ರ್ಯಾಂಡ್ ನ ಎಲ್ಲಾ ಮಾದರಿಯ ಹಾಲಿನ ದರ (nandini milk price) ಗುರುವಾರದಿಂದ ಹೆಚ್ಚಳವಾಗಲಿದೆ. ಪ್ರತಿ ಲೀಟರ್ ಗೆ 2 ರೂ. ಏರಿಕೆಯಾಗಲಿದೆ. ರಾಜ್ಯದ ಹಾಲು ಒಕ್ಕೂಟಗಳು ದರ ಹೆಚ್ಚಳ ಮಾಡುವಂತೆ … Read more

ಶಿವಮೊಗ್ಗದಲ್ಲಿ ಆಟೋ ಪ್ರಯಾಣ ದರ ಹೆಚ್ಚಳ, ಏರಿಕೆಯಾಗಿದ್ದೆಷ್ಟು? ಈವರೆಗೂ ಇದ್ದಿದ್ದೆಷ್ಟು?

Auto-in-Shimoga-Nehru-road

SHIVAMOGGA LIVE NEWS | 14 NOVEMBER 2022 SHIMOGA | ಆರು ವರ್ಷದ ಬಳಿಕ ಶಿವಮೊಗ್ಗ ನಗರದಲ್ಲಿ ಆಟೋ ಪ್ರಯಾಣ (auto fare) ದರ ಹೆಚ್ಚಳವಾಗಿದೆ. ಮೊದಲ ಒಂದೂವರೆಗೆ ಕಿ.ಮೀಗೆ 40 ರೂ.ಗೆ ಏರಿಸಲು ಜಿಲ್ಲಾಡಳಿತ ನಿರ್ಧಾರ ಮಾಡಿದೆ. ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಯಿತು. ಮೊದಲ ಒಂದೂವರೆ ಕಿ.ಮೀಗೆ 40 ರೂ.ಗೆ ಹೆಚ್ಚಳ ಮಾಡಲಾಗಿದೆ. ನಂತರ ಪ್ರತಿ ಕಿ.ಮೀಗೆ 20 ರೂ. ದರ ವಿಧಿಸಲಾಗುತ್ತಿದೆ. … Read more

ದೇಶಾದ್ಯಂತ ಪೆಟ್ರೋಲ್, ಡಿಸೇಲ್ ದರ ತುಸು ಇಳಿಕೆ ಸಂಭವ

Petrol-Price-General-Image.jpg

SHIVAMOGGA LIVE NEWS | 1 NOVEMBER 2022 MUMBAI | ಸದ್ಯದಲ್ಲೇ ಪೆಟ್ರೋಲ್, ಡಿಸೇಲ್ ದರದಲ್ಲಿ ತುಸು ಇಳಿಕೆಯಾಗುವ (PETROL PRICE) ಸಾಧ್ಯತೆ ಇದೆ ಎಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಪ್ರಕಟಿಸಿವೆ. ದರ ಏರಿಕೆ ಬಿಸಿಯನ್ನು ಕೊಂಚ ತಗ್ಗಿಸಲು ಕೇಂದ್ರ ಸರ್ಕಾರ ತೀರ್ಮಾನಿಸಿದೆ ಎಂದು ಹೇಳಲಾಗುತ್ತಿದೆ. ಪೆಟ್ರೋಲ್ ದರ ಪ್ರತಿ ಲೀಟರ್ ಗೆ 2ರೂ.ನಷ್ಟು ಇಳಿಕೆಯಾಗುವ ಸಂಭವವಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ. ಪ್ರಸ್ತುತ ಶಿವಮೊಗ್ಗದಲ್ಲಿ ಪ್ರತಿ ಲೀಟರ್ ಪೆಟ್ರೋಲ್ (PETROL PRICE) ದರ ಪ್ರತಿ ಲೀಟರ್ … Read more

ಮತ್ತಷ್ಟು ದುಬಾರಿಯಾಗಲಿದೆ ನಂದಿನಿ ಹಾಲು, ಸದ್ಯದಲ್ಲೇ ದರ ಹೆಚ್ಚಳ

Shimul-Nandini-Milk-Crates-at-Diary

BELAGAVI | ನಂದಿನಿ ಹಾಲಿನ ದರ ಪರಿಷ್ಕರಣೆಗೆ ಕರ್ನಾಟಕ ಹಾಲು ಮಹಾಮಂಡಳ ಯೋಜಿಸಿದೆ. ಪ್ರತಿ ಲೀಟರ್ ಹಾಲಿನ ದರದಲ್ಲಿ 3 ರೂ. ಹೆಚ್ಚಳವಾಗಲಿದೆ ಎಂದು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದ್ದಾರೆ. (nandini milk price) ರಾಜ್ಯದ 16 ಜಿಲ್ಲಾ ಹಾಲು ಒಕ್ಕೂಟಗಳು ಹಾಲಿನ ದರ ಪರಿಷ್ಕರಿಸುವಂತೆ ಪ್ರಸ್ತಾವನೆ ಸಲ್ಲಿಸಿವೆ. ಈಗಾಗಲೆ ಸಮಾನ್ಯ ಸಭೆಯಲ್ಲಿ ಹಾಲು ದರ ಪರಿಷ್ಕರಣೆ ಕುರಿತು ತೀರ್ಮಾನ ಕೈಗೊಳ್ಳಲಾಗಿದೆ ಎಂದು ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಕ್ಲಿಕ್ ಮಾಡಿ ಇದನ್ನೂ ಓದಿ | ಶಿವಮೊಗ್ಗದ ವೈದ್ಯರು, … Read more

‘ಇಲ್ಲಿ 33 ರೂ. ಊಟಕ್ಕೆ 190 ರೂ. ಬಿಲ್, ಸರ್ಕಾರಕ್ಕೆ ದೊಡ್ಡ ಲಾಸ್’

Sagara Government Hospital

SHIVAMOGGA LIVE NEWS | SAGARA| 15 ಜೂನ್ 2022 ಸಾಗರ ಉಪ ವಿಭಾಗೀಯ ಆಸ್ಪತ್ರೆಯಲ್ಲಿ ದೊಡ್ಡಮಟ್ಟದ ಅವ್ಯವಹಾರ ನಡೆಯುತ್ತಿದೆ. ಇದರ ವಿರುದ್ಧ ಕೂಡಲೆ ತನಿಖೆ ನಡೆಸಬೇಕು ಎಂದು ಸಾಗರ ನಗರ ಕಾಂಗ್ರೆಸ್ ಅಧ್ಯಕ್ಷ ಐ.ಎನ್.ಸುರೇಶ್ ಬಾಬು ಒತ್ತಾಯಿಸಿದ್ದಾರೆ. ಸಾಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸುರೇಶ್ ಬಾಬು ಅವರು, ಆಸ್ಪತ್ರೆಯಲ್ಲಿ 33 ರೂ.ಗೆ ಒದಗಿಸುತ್ತಿದ್ದ ಆಹಾರವನ್ನು ಈಗ 190 ರೂ.ಗೆ ಪೂರೈಕೆ ಮಾಡಲಾಗುತ್ತಿದೆ. ಇದರಿಂದ ಸರ್ಕಾರಕ್ಕೆ ದೊಡ್ಡಮಟ್ಟದ ನಷ್ಟ ಉಂಟಾಗುತ್ತಿದೆ ಎಂದು ಆರೋಪಿಸಿದರು. FOOD ಅಡುಗೆ ಕೋಣೆ ಇದ್ದರೂ … Read more

‘ಪ್ರತಿ ಲೀಟರ್ ಪೆಟ್ರೋಲ್ 36 ರೂ.ಗೆ ಇಳಿಯಬೇಕಿತ್ತು’, ಕೇಂದ್ರದ ವಿರುದ್ಧ ಶಿವಮೊಗ್ಗದಲ್ಲಿ ಆಕ್ರೋಶ

CPI-M-protest-against-Petrol-Price-hike.

SHIVAMOGGA LIVE NEWS | PRICE RAISE | 31 ಮೇ 2022 ಡೀಸೆಲ್, ಪೆಟ್ರೋಲ್, ಅಡುಗೆ ಅನಿಲ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರೋಧಿಸಿ ಸಿಪಿಐ (ಎಂ) ಜಿಲ್ಲಾ ಸಮಿತಿ ಸೇರಿದಂತೆ ವಿವಿಧ ಎಡಪಕ್ಷಗಳ ವತಿಯಿಂದ  ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿ ಜಿಲ್ಲಾಡಳಿತದ ಮೂಲಕ ಪ್ರಧಾನಮಂತ್ರಿಗೆ ಮನವಿ ಸಲ್ಲಿಸಲಾಯಿತು. ಪೆಟ್ರೋಲ್, ಡೀಸೆಲ್ ಹಾಗೂ ಗ್ಯಾಸ್, ಹಣ್ಣು, ತರಕಾರಿ, ಆಹಾರ ಧಾನ್ಯಗಳು ಸೇರಿದಂತೆ ಅಗತ್ಯ ವಸ್ತುಗಳ ಬೆಲೆಗಳ ಬೆಲೆ ಏರಿಕೆಯಾಗಿದೆ. ಜನಸಾಮಾನ್ಯರ, ಮಧ್ಯಮ ವರ್ಗದವರ … Read more

ಶಿವಮೊಗ್ಗದಲ್ಲಿ ಪೆಟ್ರೋಲ್, ಡಿಸೇಲ್ – ಇವತ್ತೆಷ್ಟು ಏರಿಕೆಯಾಗಿದೆ? ಈ ದಿನದ ರೇಟ್ ಎಷ್ಟು?

Petrol-Price-General-Image.jpg

SHIVAMOGGA LIVE NEWS | 6 ಏಪ್ರಿಲ್ 2022 ಪೆಟ್ರೋಲ್, ಡಿಸೇಲ್ ದರ ನಿರಂತರ ಏರಿಕೆಯಾಗುತ್ತಿದೆ. ಇವತ್ತು ಕೂಡ ಶಿವಮೊಗ್ಗ ಜಿಲ್ಲೆಯಲ್ಲಿ ತೈಲೋತ್ಪನ್ನಗಳ ಬೆಲೆ ಹೆಚ್ಚಳವಾಗಿದೆ. ಇವತ್ತು ಪ್ರತಿ ಲೀಟರ್ ಪೆಟ್ರೋಲ್ ದರ 84 ಪೈಸೆ ಹೆಚ್ಚಳವಾಗಿದೆ. ಹಾಗಾಗಿ ಶಿವಮೊಗ್ಗದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ 112.54 ರೂ.ಗೆ ತಲುಪಿದೆ.   ಕಳೆದ ನವೆಂಬರ್ ತಿಂಗಳಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ 115.52 ರೂ. ಗೆ ತಲುಪಿತ್ತು. ಇದು ದಾಖಲೆ ಪ್ರಮಾಣದ ಹೆಚ್ಚಳವಾಗಿತ್ತು. ನವೆಂಬರ್ 3ರಂದು ಪೆಟ್ರೋಲ್ … Read more