ಒಂದೇ ಸೇತುವೆ ಬಳಿ ಒಂದೇ ದಿನ ಎರಡು ಪ್ರತ್ಯೇಕ ಅಪಘಾತ, ಒಬ್ಬನ ಸ್ಥಿತಿ ಗಂಭೀರ

Two-incidents-at-Hilkunji-Bridge-in-Hosanagara.

SHIVAMOGGA LIVE NEWS | 9 AUGUST 2023 HOSANAGARA : ಹಿಲ್ಕುಂಜಿ ಸೇತುವೆ (Bridge) ಬಳಿ ಒಂದೇ ದಿನ ಎರಡು ಪ್ರತ್ಯೇಕ ಅಪಘಾತ ಸಂಭವಿಸಿದ್ದು, ಒಬ್ಬನ ಸ್ಥಿತಿ ಗಂಭೀರವಾಗಿದೆ. ಅಪಘಾತ 1 : ಶಿಕಾರಿಪುರದಿಂದ ಮಂಗಳೂರಿಗೆ ತೆರಳುತ್ತಿದ್ದ ಲಾರಿ ಹಿಲ್ಕುಂಜಿ ಸೇತುವೆ ಬಳಿ ಚಾಲಕನ ನಿಯಂತ್ರಣ ತಪ್ಪಿ 30 ಅಡಿ ಪ್ರಪಾತಕ್ಕೆ ಉರುಳಿದೆ. ಲಾರಿಯಲ್ಲಿ ಚಾಲಕ ಸೇರಿ ಇಬ್ಬರು ಇದ್ದರು. ಕಾರಣಗಿರಿ ನಿವಾಸಿ ವಿಜೇಂದ್ರ ಸ್ಥಿತಿ ಗಂಭೀರವಾಗಿದೆ. ಶಿವಮೊಗ್ಗದ ಮೆಗ್ಗಾನ್‌ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಹಿದಾಯತ್‌ … Read more