ಜಾತಿ ಸಮೀಕ್ಷೆ, ಹಿಂದೂ ಧರ್ಮಿಯರಿಗೆ ಶಾಸಕ ಚನ್ನಬಸಪ್ಪ ಸಲಹೆ, ಏನದು? ಇಲ್ಲಿದೆ ಸುದ್ದಿಗೋಷ್ಠಿಯ ಹೈಲೈಟ್ಸ್
ಶಿವಮೊಗ್ಗ: ಜಾತಿ ಸಮೀಕ್ಷೆಯಲ್ಲಿ (Caste Survey) ಹಿಂದೂ ಧರ್ಮಿಯರು ಪ್ರತ್ಯಕ್ಷವಾಗಿ ಪಾಲ್ಗೊಳ್ಳಬೇಕು. ಧರ್ಮದ ಕಾಲಂನಲ್ಲಿ ಹಿಂದೂ ಎಂದೇ ಬರೆಯಿಸಿ. ಜಾತಿ ಕಾಲಂನಲ್ಲಿ ಆಯಾಯ ಜಾತಿಯ, ಉಪ ಜಾತಿ ಕಾಲಂನಲ್ಲಿ ಉಪ ಜಾತಿಯ ಹೆಸರನ್ನು ಬರೆಯಿಸಬೇಕು ಎಂದು ಶಾಸಕ ಎಸ್.ಎನ್.ಚನ್ನಬಸಪ್ಪ ಮನವಿ ಮಾಡಿದರು. ತಮ್ಮ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಎಸ್.ಎನ್.ಚನ್ನಬಸಪ್ಪ, ವೀರಶೈವ, ಲಿಂಗಾಯತ ಸೇರಿ ಎಲ್ಲ ಸಮುದಾಯದವರು ಧರ್ಮದ ಕಾಲಂನಲ್ಲಿ ಹಿಂದು ಎಂದೇ ಬರೆಯಿಸಬೇಕು. ಇದರಲ್ಲಿ ನಿಜವಾದ ಭಾರತೀಯತೆ ಇದೆ. ಇದು ನಂಬಿಕೆಯ ಪ್ರಶ್ನೆಯಾಗಿದೆ ಎಂದರು. ಎಂಎಲ್‌ಎ ಸುದ್ದಿಗೋಷ್ಠಿಯ … Read more