ಭದ್ರಾವತಿಯಲ್ಲಿ ಇವತ್ತು ಹಿಂದೂ ಮಹಾಸಭಾ ಗಣಪತಿ ಮೆರವಣಿಗೆ, ಹೇಗಿದೆ ಸಿದ್ಧತೆ?
ಭದ್ರಾವತಿ: ಹೊಸಮನೆ ಹಿಂದೂ ಮಹಾಸಭಾ ಹಿಂದೂ ರಾಷ್ಟ್ರ ಸೇನಾ ಶ್ರೀ ವಿನಾಯಕ ಸೇವಾ ಸಮಿತಿಯಿಂದ ಪ್ರತಿಷ್ಠಾಪಿಸಲಾಗಿರುವ 53ನೇ ವರ್ಷದ ಗಣೇಶ ಮೂರ್ತಿ (ganesh chaturthi) ವಿಸರ್ಜನೆ ಇಂದು ನಡೆಯಲಿದೆ. ಇದಕ್ಕು ಮುನ್ನ ಅದ್ಧೂರಿ ಮೆರವಣಿಗೆ ನಡೆಯಲಿದೆ. ಹಾಗಾಗಿ ಭದ್ರಾವತಿಯಲ್ಲಿ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ. ಸಿದ್ಧತೆ ಪೂರ್ಣ, ಮೆರವಣಿಗೆಗೆ ರೆಡಿ ಆರು ಅಡಿ ಎತ್ತರದ ಗಣಪತಿ ಮೂರ್ತಿಯನ್ನು ಪ್ರತಿಷ್ಠಾಪಿಸಲಾಗಿದೆ. ಇವತ್ತು ಗಣಪತಿಯ ಮೆರವಣಿಗೆಗೆ ಸಕಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಈಗಾಗಲೇ ಪ್ರಮುಖ ವೃತ್ತಗಳಲ್ಲಿ ದ್ವಾರಬಾಗಿಲುಗಳನ್ನು ನಿರ್ಮಿಸಲಾಗಿದೆ. ಫ್ಲೆಕ್ಸ್, ಕೇಸರಿ ಧ್ವಜ … Read more