ಶಿವಮೊಗ್ಗ ಗಾಂಧಿ ಬಜಾರ್ ವ್ಯಾಪಾರಿಗಳದ್ದು ‘ಎತ್ತಿಗೆ ಜ್ವರ ಬಂದರೆ ಎಮ್ಮೆಗೆ ಬರೆ ಹಾಕಿದರು’ ಸ್ಥಿತಿ
SHIVAMOGGA LIVE NEWS | 2 OCTOBER 2023 SHIMOGA : ರಾಗಿಗುಡ್ಡದಲ್ಲಿ ಗಲಾಟೆ ಹಿನ್ನೆಲೆ ಶಿವಮೊಗ್ಗ ನಗರದಾದ್ಯಂತ ನಿಷೇಧಾಜ್ಞೆ ವಿಧಿಸಲಾಗಿದೆ. ಪ್ರಮುಖ ವಾಣಿಜ್ಯ ಕೇಂದ್ರ ಗಾಂಧಿ ಬಜಾರ್‌ನಲ್ಲಿ (Gandhi Bazaar) ಅಂಗಡಿ ಮುಂಗಟ್ಟು ಮುಚ್ಚಿಸಲಾಗಿದೆ. ಇದರಿಂದ ವ್ಯಾಪಾರಿಗಳು ತೀವ್ರ ಸಂಕಷ್ಟಕ್ಕೀಡಾಗಿದ್ದಾರೆ. ಹತ್ತು ಕೋಟಿ ರೂ. ನಷ್ಟ ಗಾಂಧಿ ಬಜಾರ್‌ನಲ್ಲಿ ದಿನಸಿ, ಜವಳಿ, ಚಿನ್ನಾಭರಣ ಸೇರಿದಂತೆ ಎಲ್ಲಾ ಬಗೆಯ ವ್ಯಾಪಾರ ವಹಿವಾಟು ನಡೆಯಲಿದೆ. ಹೋಲ್‌ಸೇಲ್ ಮತ್ತು ರಿಟೇಲ್ ವ್ಯಾಪಾರಿಗಳು ಇಲ್ಲಿದ್ದಾರೆ. ಪ್ರತಿ ದಿನ ಸಾವಿರಾರು ರೂ. ನಿಂದ ಲಕ್ಷಾಂತರ … Read more