‘ಆಗ ಹಿಂದೂಗಳ ಹತ್ಯೆಯಾದಾಗ ಈಶ್ವರಪ್ಪ ಶಾಸಕರಾಗಿರಲಿಲ್ಲ, ಬಿಜೆಪಿ ಪಕ್ಷವು ಇರಲಿಲ್ಲ’, ಕಾಂಗ್ರೆಸ್ ವಿರುದ್ಧ ಬಿಜೆಪಿ ಗರಂ

SN-Channabasappa-KS-Eshwarappa

SHIVAMOGGA LIVE NEWS | 4 NOVEMBER 2022 SHIMOGA | ಕೋಮು ಗಲಭೆಗಳಿಗೆ ಕಾಂಗ್ರೆಸ್‌ನ ಮುಸ್ಲಿಂ ತುಷ್ಟೀಕರಣ (muslim appeasement) ನೀತಿಯೇ ಕಾರಣವೇ ಹೊರತೂ ಬಿಜೆಪಿ ಅಲ್ಲ ಎಂದು ಬಿಜೆಪಿ ಮುಖಂಡ ಎಸ್.ಎನ್. ಚನ್ನಬಸಪ್ಪ ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಇತ್ತೀಚೆಗೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು ಶಿವಮೊಗ್ಗದಲ್ಲಿ ನಡೆದ ಕೋಮು ಗಲಭೆಗೆ ಬಿಜೆಪಿಯೇ ಕಾರಣ ಎಂದು ಆರೋಪಿಸಿದ್ದಾರೆ. ಇದು ಸುಳ್ಳನ್ನು ಪ್ರತಿಪಾದನೆ ಮಾಡುವ ಹೇಳಿಕೆಯಾಗಿದ್ದು, ಕಾಂಗ್ರೆಸ್ ನವರಿಗೆ ಸತ್ಯ ಹೇಳಿ ಗೊತ್ತಿಲ್ಲ. ಮತ್ತು ಸತ್ಯ ಅರಗಿಸಿಕೊಳ್ಳುವ … Read more

ಶಿವಮೊಗ್ಗ ನಗರ ಕೇಸರಿಮಯ, ಹೇಗಿದೆ ಈ ಭಾರಿಯ ಅಲಂಕಾರ?

-Hindu-Mahasabha-Ganapathi-Procession-alankara.

SHIMOGA | ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ ಪೂರ್ವ ಮೆರವಣಿಗೆ ಹಿನ್ನೆಲೆ ನಗರ ಕೇಸರಿಮಯವಾಗಿದೆ (KESARI). ಮೆರವಣಿಗೆ ಸಾಗುವ ಮಾರ್ಗದಲ್ಲಿ ಹಿಂದೂ ಸಂಘಟನೆ ಕಾರ್ಯಕರ್ತರು ಅಲಂಕಾರ ಆರಂಭಿಸಿದ್ದಾರೆ. ಅಲ್ಲದೆ ಕುಟುಂಬ ಸಹಿತ ಬಂದು ಅಲಂಕಾರವನ್ನ ಕಣ್ತುಂಬಿಕೊಳ್ಳುವಂತೆ ಮನವಿ ಮಾಡಿದ್ದಾರೆ. ಗಾಂದಿ ಬಜಾರ್’ನಲ್ಲಿ ಗೀತೋಪದೇಶ ಕಾನ್ಸೆಪ್ಟ್’ನ ಬೃಹತ್ ಮಹಾದ್ವಾರ ನಿರ್ಮಿಸಲಾಗಿದೆ. ಇದರ ಬಹುತೇಕ ಕೆಲಸ ಪೂರ್ಣಗೊಂಡಿದೆ. ಈಗಾಗಲೇ ಜನರು ಮಹಾದ್ವಾರದ ಬಳಿ ಬಂದು ಫೋಟೊ, ಸೆಲ್ಫಿ ಕ್ಲಿಕ್ಕಿಸಿಕೊಳ್ಳುತ್ತಿದ್ದಾರೆ. ಕೇಸರಿಮಯ ಗಾಂಧಿ ಬಜಾರ್ ಇನ್ನು, ಹಿಂದೂ ಮಹಾಸಭಾ ಗಣಪತಿ ಮೆರವಣಿಗೆ … Read more

ಹಿಂದೂ ಹರ್ಷ ಹತ್ಯೆ ಕೇಸ್, ಕೋರ್ಟ್’ಗೆ ಚಾರ್ಜ್ ಶೀಟ್, ಇಲ್ಲಿದೆ 5 ಪ್ರಮುಖಾಂಶ

Bajarangadal Worker Harsha Murdered

SHIMOGA | ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣದ ತನಿಖೆ ನಡೆಸಿದ ರಾಷ್ಟ್ರೀಯ ತನಿಖಾ ಸಂಸ್ಥೆ (NIA), ನ್ಯಾಯಾಲಯಕ್ಕೆ ಆರೋಪ ಪಟ್ಟಿ (CHARGE SHEET) ಸಲ್ಲಿಸಿದೆ. 750 ಪುಟಗಳ ದೋಷಾರೋಪ ಪಟ್ಟಿಯಲ್ಲಿ ಆರೋಪಿಗಳ ದುಷ್ಕೃತ್ಯ ನಡೆಸಲು ಕಾರಣವೇನು, ಪ್ಲಾನ್ ಹೇಗಿತ್ತು ಎಂಬುದರ ವಿವರಣೆ ನೀಡಲಾಗಿದೆ. ರಾಷ್ಟ್ರೀಯ ತನಿಖಾ ಸಂಸ್ಥೆ ಸಲ್ಲಿಸಿರುವ ದೋಷಾರೋಪ ಪಟ್ಟಿಯಲ್ಲಿ (CHARGE SHEET) ಏನೇನಿದೆ? ಇಲ್ಲಿದೆ ಟಾಪ್ 5 ಸಂಗತಿ. ಇದನ್ನೂ ಓದಿ – ಹಿಂದೂ ಮಹಾಸಭಾ ಗಣಪತಿ ಮಹಾದ್ವಾರ, ನಿರ್ಮಿಸಿದ್ದು ಯಾರು? ಇದನ್ನೂ ಓದಿ … Read more

ಶಿವಮೊಗ್ಗದಲ್ಲಿ ಹಿಂದೂ ಮಹಾಸಭಾ ಗಣಪತಿ ಪ್ರತಿಷ್ಠಾಪನೆ, ಸಾವರ್ಕರ್ ಪರ ಘೋಷಣೆ

Hindu-Mahasabha-Ganapathi-in-Shimoga-2022-1

ಶಿವಮೊಗ್ಗ | ಹಿಂದೂ ಸಂಘಟನೆಗಳ ಮಹಾಮಂಡಳಿ (Hindu Mahasabha) ವತಿಯಿಂದ ಶಿವಮೊಗ್ಗದಲ್ಲಿ ಗಣಪತಿ ಮೂರ್ತಿಯನ್ನು ಪ್ರತಿಷ್ಠಾಪಿಸಲಾಯಿತು. ಸಾಂಪ್ರದಾಯಿಕವಾಗಿ ಮೆರವಣಿಗೆ ಮೂಲಕ ಗಣಪತಿ ಮೂರ್ತಿಯನ್ನು ತಂದು ವಿಶೇಷ ಪೂಜೆ ಸಲ್ಲಿಸಲಾಯಿತು. ನಗರದ ಕೋಟೆ ಶ್ರೀ ಭೀಮೇಶ್ವರ ದೇವಸ್ಥಾನದ (Kote Bheemeshwara Temple) ಆವರಣದಲ್ಲಿ ಹಿಂದೂ ಮಹಾಸಭಾ (Hindu Mahasabha) ಗಣಪತಿ ಮೂರ್ತಿಯನ್ನು ಪ್ರತಿಷ್ಠಾಪಿಸಲಾಯಿತು. ವಾದ್ಯಗಳೊಂದಿಗೆ ಮೆರವಣಿಗೆ ಪ್ರತಿ ವರ್ಷದಂತೆ ಕುಂಬಾರ ಬೀದಿಯ ಕಲಾವಿದ ಗಣೇಶ್ ಅವರ ಮನೆಯಲ್ಲಿ ಹಿಂದೂ ಮಹಾಸಭಾ ಗಣಪತಿ ಮೂರ್ತಿ ತಯಾರಿಸಲಾಗಿತ್ತು. ಗಣೇಶ್ ಅವರ ಮನೆಯಲ್ಲಿ … Read more

ಶಿವಮೊಗ್ಗದಲ್ಲಿ ಬೆಳ್ಳಂಬೆಳಗ್ಗೆ ಗುಂಡು ಹಾರಿಸಿ ಆರೋಪಿ ಬಂಧಿಸಿದ ಪೊಲೀಸರು

Firing-on-Mohammed-Jabi.

ಶಿವಮೊಗ್ಗ| ಗಾಂಧಿ ಬಜಾರ್ ತರಕಾರಿ ಮಾರುಕಟ್ಟೆ ಬಳಿ ಯುವಕನಿಗೆ ಚಾಕು ಇರಿದ ಪ್ರಕರಣದ ಆರೋಪಿಗೆ ಪೊಲೀಸರು ಗುಂಡು (FIRING) ಹಾರಿಸಿ ಬಂಧಿಸಿದ್ದಾರೆ. ಮಾರ್ನಮಿ ಬೈಲಿನ ಮೊಹಮ್ಮದ್ ಜಬೀ ಅಲಿಯಾಸ್ ಚರ್ಬಿ (30) ಎಂಬಾತನ ಕಾಲಿಗೆ ಗುಂಡು ಹಾರಿಸಲಾಗಿದೆ. ಶಿವಮೊಗ್ಗದ ಎನ್.ಟಿ.ರಸ್ತೆಯ ಫಲಕ್ ಪ್ಯಾಲಸ್ ಬಳಿ ಬೆಳಗಿನ ಜಾವ ಘಟನೆ ಸಂಭವಿಸಿದೆ. ಹೇಗಾಯ್ತು ಘಟನೆ? ಆ.15ರಂದು ಗಾಂಧಿ ಬಜಾರ್ ತರಕಾರಿ ಮಾರುಕಟ್ಟೆ ಬಳಿ ಪ್ರೇಮ ಸಿಂಗ್ (20) ಎಂಬಾತನ ಹೊಟ್ಟೆಗೆ ಚಾಕು ಇರಿಯಲಾಗಿತ್ತು. ಘಟನೆ ಸಂಬಂಧ ಆರೋಪಿಗಳನ್ನು ಬಂಧಿಸಲು … Read more

ಶಿವಮೊಗ್ಗದಲ್ಲಿ ಬಜರಂಗದಳ ಕಾರ್ಯಕರ್ತನ ಮೇಲೆ ಮಚ್ಚಿನಿಂದ ಹಲ್ಲೆ, ಕಾರಣವೇನು?

Attack-on-Bajarangadal-Worker-Kantharaju-in-Shimoga

SHIVAMOGGA LIVE NEWS | SHIMOGA | 12 ಜುಲೈ 2022 ಶಿವಮೊಗ್ಗದಲ್ಲಿ ಬಜರಂಗದಳ ( BAJARANGADAL ) ಕಾರ್ಯಕರ್ತನೊಬ್ಬನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ( ASSAULT ) ನಡೆಸಲಾಗಿದೆ. ಆತನನ್ನು ಮೆಗ್ಗಾನ್ ಅಸ್ಪತ್ರೆಗೆ ದಾಖಲು ಮಾಡಲಾಗಿದೆ. ಇನ್ನು, ಈ ಬೆಳವಣಿಗೆ ಹಿಂದೂ ( HINDU ) ಪರ ಸಂಘಟನೆಗಳ ಕಾರ್ಯಕರ್ತರ ಆಕ್ರೋಶಕ್ಕೆ ಕಾರಣವಾಗಿದೆ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ. ಬಜರಂಗದಳ ಕಾರ್ಯಕರ್ತ ಕಾಂತರಾಜು ಎಂಬಾತನ ಮೇಲೆ ಹಲ್ಲೆಯಾಗಿದೆ. ಶಿವಮೊಗ್ಗದ ರಾಜೀವ್ ಗಾಂಧಿ ಬಡಾವಣೆಯಲ್ಲಿ … Read more

ಮಥುರಾ ಪ್ಯಾರಡೈಸ್ ಬಳಿ ಯುವತಿಯರನ್ನು ಚುಡಾಯಿಸಿದ್ದನ್ನು ಪ್ರಶ್ನಿಸಿದ್ದಕ್ಕೆ ಹಲ್ಲೆ

crime name image

SHIVAMOGGA LIVE NEWS | SHIMOGA | 12 ಜುಲೈ 2022 ಶಿವಮೊಗ್ಗದ ಬಾಲರಾಜ ಅರಸ್ ರಸ್ತೆಯಲ್ಲಿ (BALARAJ URS ROAD) ಯುವಕನೊಬ್ಬನ ಮೇಲೆ ಅನ್ಯ ಕೋಮಿನ ಯುವಕರು ಹಲ್ಲೆ (ASSAULT) ನಡೆಸಿದ್ದಾರೆ. ಯುವತಿಯರನ್ನು ಚುಡಾಯಿಸಿದ್ದನ್ನು ಪ್ರಶ್ನಿಸಿದ್ದಕ್ಕೆ ಹಲ್ಲೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಹರ್ಷ, ಹಲ್ಲೆಗೊಳಗಾದ ಯುವಕ. ಈತ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತನಾಗಿದ್ದಾನೆ. ಸೋಮವಾರ ಸಂಜೆ ವೇಳೆಗೆ ಹರ್ಷನ ಮೇಲೆ ಹಲ್ಲೆಯಾಗಿದೆ. ಇದನ್ನೂ ಓದಿ –  ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ಸುಸ್ತಾಗಿ ಬಿದ್ದಿದ್ದ ವ್ಯಕ್ತಿ ಸಾವು, ಕೈ … Read more

ಗೃಹ ಸಚಿವರ ವಿರುದ್ಧ ಹಿಂದೂ ಹರ್ಷನ ಅಕ್ಕ ಆಕ್ರೋಶ, ವಿಡಿಯೋ ವೈರಲ್

Harsha-Sister-Ashwini-clash-with-home-minister

SHIVAMOGGA LIVE NEWS | SHIMOGA | 7 ಜುಲೈ 2022 ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ತಮಗೆ ನ್ಯಾಯ ಒದಗಿಸುತ್ತಿಲ್ಲ ಎಂದು ಆರೋಪಿಸಿ ಬಜರಂಗದಳ ಕಾರ್ಯಕರ್ತ ಹರ್ಷ ಅವರ ಸಹೋದರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಬಜರಂಗದಳ ಕಾರ್ಯಕರ್ತ ಹರ್ಷ ಸಹೋದರಿ ಅಶ್ವಿನಿ ಅವರು ಬೆಂಗಳೂರಿನಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಅವರನ್ನು ಭೇಟಿಯಾಗಿದ್ದರು. ಪರಪ್ಪನ ಅಗ್ರಹಾರ ಜೈಲಿನಲ್ಲಿ ಹರ್ಷ ಹತ್ಯೆಯ ಆರೋಪಿಗಳಿಗೆ ರಾಜಾಥಿತ್ಯ ನೀಡುತ್ತಿರುವ ಕುರಿತು ಗೃಹ … Read more

‘ಹರ್ಷ ಹತ್ಯೆ ಆರೋಪಿಗಳನ್ನು ಜೈಲಿನಲ್ಲಿಡುವ ಬದಲು ಹೊರಗೆ ಬಿಡುವುದೆ ಒಳ್ಳೆಯದು’, ತಾಯಿಯ ಕಣ್ಣೀರು

Harsha-Murderers-Video-Call-From-parappana-Agrahara

SHIVAMOGGA LIVE NEWS | SHIMOGA | 5 ಜುಲೈ 2022 ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆಯ ಆರೋಪಿಗಳಿಗೆ ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ರಾಜಾಥಿತ್ಯ ನೀಡಲಾಗಿದೆ ಎಂಬ ಆಪಾದನೆ ಕೇಳಿ ಬಂದಿದೆ. ಜೈಲಿನಿಂದ ವಿಡಿಯೋ ಕಾಲ್ ಮಾಡಿ, ಆರೋಪಿಗಳು ತಮ್ಮ ಕುಟುಂಬದವರೊಂದಿಗೆ ಮಾತನಾಡಿದ ವಿಡಿಯೋಗಳು ವೈರಲ್ (VIRAL) ಆಗಿದೆ. ಹಿಂದೂ ಹರ್ಷ ಹತ್ಯೆ ಪ್ರಕರಣ ಸಂಬಂಧ ಬುದ್ಧನಗರದ ಮಹಮದ್ ಖಾಸೀಫ್ ಮತ್ತು ಆತನ 9 ಸಹಚರರನ್ನು ಬೆಂಗಳೂರಿನಲ್ಲಿ ಪರಪ್ಪನ ಅಗ್ರಹಾರದಲ್ಲಿ ಇಡಲಾಗಿದೆ. ಆರೋಪಿಗಳು ಮೊಬೈಲ್ … Read more

ಹಿಂದೂ ಹರ್ಷ ಹತ್ಯೆ ಕೇಸ್, ಶಿವಮೊಗ್ಗದ 13 ಕಡೆ ಶೋಧ, NIA ಅಧಿಕಾರಿಗಳಿಗೆ ಏನೆಲ್ಲ ಸಿಕ್ತು?

Bajarangadal Worker Harsha Murdered

SHIVAMOGGA LIVE NEWS | SHIMOGA | 30 ಜೂನ್ 2022 ಹಿಂದೂ ಹರ್ಷ ಹತ್ಯ ಪ್ರಕರಣ ಸಂಬಂಧ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಅಧಿಕಾರಿಗಳು ಇವತ್ತು ಶಿವಮೊಗ್ಗ ನಗರದ ವಿವಿಧೆಡೆ ಸರ್ಚ್ ಆಪರೇಷನ್ ನಡೆಸಿದೆ. ಈ ವೇಳೆ ಹಾರ್ಡ್ ಡಿಸ್ಕ್ ಸೇರಿದಂತೆ ಪ್ರಮುಖ ದಾಖಲೆಗಳನ್ನು ವಶಕ್ಕೆ ಪಡೆಯಲಾಗಿದೆ. ಶಿವಮೊಗ್ಗದಲ್ಲಿ ಇವತ್ತು 30ಕ್ಕೂ ಅಧಿಕ ಎನ್ಐಎ ಅಧಿಕಾರಿಗಳ ದಳ ಶೋಧ ಕಾರ್ಯ ನಡೆಸಿತು. ಹಿಂದೂ ಹರ್ಷ ಹತ್ಯೆ ಪ್ರಕರಣದ ಆರೋಪಿಗಳು ಮತ್ತು ಶಂಕಿತರಿಗೆ ಸಂಬಂಧಿಸಿದ 13 ಸ್ಥಳಗಳಲ್ಲಿ … Read more