ಹಿಂದೂ ಹರ್ಷ ಹೆಸರಿನಲ್ಲಿ ಸಿದ್ಧವಾಯ್ತು ಟ್ರಸ್ಟ್, ಯಾರೆಲ್ಲ ಟ್ರಸ್ಟ್’ನಲ್ಲಿದ್ದಾರೆ? ಏನೆಲ್ಲ ಕೆಲಸ ಮಾಡಲಿದೆ?

Bajarangadal Worker Harsha Murdered

SHIVAMOGGA LIVE NEWS | TRUST| 9 ಏಪ್ರಿಲ್ 2022 ಬಜರಂಗದಳ ಕಾರ್ಯಕರ್ತ ಹರ್ಷ ಹೆಸರಲ್ಲಿ ಚಾರಿಟೇಬಲ್ TRUST ಸ್ಥಾಪನೆ ಮಾಡಲಾಗಿದೆ. ಹರ್ಷ ಸಹೋದರಿ ಅಶ್ವಿನಿ ಅವರು ಈ ಟ್ರಸ್ಟ್’ನ ಅಧ್ಯಕ್ಷೆಯಾಗಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹರ್ಷ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷೆ ಅಶ್ವಿನಿ, ಹರ್ಷ ಸಾವಿನ ದುಃಖದಿಂದ ನಾವು ಹೊರಬಂದಿಲ್ಲ. ನಮ್ಮ ತಾಯಿ ಇನ್ನೂ ದುಃಖದಲ್ಲಿದ್ದಾರೆ. ತಂದೆಗೆ ಹುಷಾರಿಲ್ಲ. ಇವುಗಳ ಮಧ್ಯೆಯೇ ಸರ್ಕಾರ, ಸಂಘ -ಸಂಸ್ಥೆಗಳು, ಹಿಂದೂ ಧರ್ಮದ ಮುಖಂಡರು ನಮ್ಮ ಕುಟುಂಬಕ್ಕೆ ಆರ್ಥಿಕ ಸಹಾಯ ಮಾಡಿದ್ದಾರೆ. ಹರ್ಷನ … Read more

‘ರಾತ್ರೋರಾತ್ರಿ ದೇಗುಲ ಕೆಡವಿದರು, ಅರ್ಚಕರ ಕಣ್ಣಲ್ಲಿ ನೀರು ತರಿಸಿದರು, ಇದೇನಾ ಹಿಂದುತ್ವ?’

Beluru-Gopalakrishna-General-Image

ಶಿವಮೊಗ್ಗ ಲೈವ್.ಕಾಂ | SHIMOGA NEWS | 17 ಸೆಪ್ಟೆಂಬರ್ 2021 ರಾತ್ರೋರಾತ್ರಿ ಕಳ್ಳರ ಹಾಗೆ ಹಿಂದೂ ದೇಗುಲಗಳನ್ನು ಕೆಡವಿದಾಗ ಹಿಂದುತ್ವದ ಕವಚ ತೊಟ್ಟ ಹಿಂದುತ್ವವಾದಿಗಳು ಮತ್ತು ಸರ್ಕಾರ ಎಲ್ಲಿ ಹೋಗಿತ್ತು ಅಂತಾ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಪ್ರಶ್ನಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬೇಳೂರು ಗೋಪಾಲಕೃಷ್ಣ, ಒಂದು ವೇಳೆ ಈ ಸಂದರ್ಭ ಕಾಂಗ್ರೆಸ್ ಸರ್ಕಾರಿವಿದ್ದಿದ್ದರೆ ಅಥವಾ ಮುಸ್ಲಿಂ ಅಧಿಯೊಬ್ಬ ದೇಗುಲ ತೆರವು ಮಾಡಿಸಿದ್ದರೆ ಈ ಹಿಂದುತ್ವವಾದಿಗಳು ರಾಜ್ಯಕ್ಕೆ ಬೆಂಕಿ ಹಚ್ಚಿಬಿಡುತ್ತಿದ್ದರು ಎಂದು ಆರೋಪಿಸಿದರು. ಕಳ್ಳರ ಹಾಗೆ ದೇಗುಲ … Read more

‘ಟಾರ್ಗೆಟ್ ಹಿಂದುತ್ವ’ ಪೇಜ್ ಅಡ್ಮಿನ್ ಬಂಧನಕ್ಕೆ ಒತ್ತಾಯ, ದೂರು ದಾಖಲು

Doddapete police station in shimoga

ಶಿವಮೊಗ್ಗ ಲೈವ್.ಕಾಂ | SHIMOGA NEWS | 18 JUNE 2021 ಹಿಂದೂಗಳ ಭಾವನೆಗೆ ಧಕ್ಕೆ ತರುವ ರೀತಿಯಲ್ಲಿ ಪೋಸ್ಟ್‍ಗಳನ್ನು ಪ್ರಕಟಿಸಿದ್ದ ಇನ್‍ಸ್ಟಾಗ್ರಾಂ ಖಾತೆಯ ಆಡ್ಮಿನ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ, ದೊಡ್ಡಪೇಟೆ ಪೊಲೀಸ್ ಠಾಣೆಗೆ ದೂರು ಸಲ್ಲಿಸಲಾಗಿದೆ. ಟಾರ್ಗೆಟ್ ಹಿಂದುತ್ವ ಹೆಸರಿನ ಇನ್‍ಸ್ಟಾಗ್ರಾಂ ಅಕೌಂಟ್‍ನಲ್ಲಿ ಹಿಂದೂಗಳ ಭಾವನೆಗೆ ಧಕ್ಕೆ ತರುವ ಪೋಸ್ಟ್‍ಗಳನ್ನು ಪ್ರಕಟಿಸಲಾಗಿದೆ. ಇದನ್ನು ಗಮನಿಸಿದ ಶಿವಮೊಗ್ಗದ ಮಂಜು ಶೇಟ್ ಅವರು ದೂರು ನೀಡಿದ್ದಾರೆ. ತಮ್ಮ ಧರ್ಮದ ಬಗ್ಗೆ ಅಶ್ಲೀಲ, ಅಪಹಾಸ್ಯ ಮಾಡಿದ ಪೋಸ್ಟ್‍ಗಳನ್ನು ಪ್ರಕಟಿಸಿದ … Read more