ಶಿವಮೊಗ್ಗ – ತೀರ್ಥಹಳ್ಳಿ ಹೆದ್ದಾರಿ, ಬೈಕ್‌ಗೆ ಡಿಕ್ಕಿ ಹೊಡೆದು ಗೂಡ್ಸ್ ವಾಹನ ಎಸ್ಕೇಪ್, ಚೇಸ್ ಮಾಡಿ ವಶಕ್ಕೆ ಪಡೆದ ಪೊಲೀಸ್
ತೀರ್ಥಹಳ್ಳಿ: ಬೈಕ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ (Hit and Run) ಗೂಡ್ಸ್ ವಾಹನವನ್ನು ಪೊಲೀಸರು ಚೇಸ್ ಮಾಡಿ ಹಿಡಿದಿದ್ದಾರೆ. ಶಿವಮೊಗ್ಗ – ತೀರ್ಥಹಳ್ಳಿ ಹೆದ್ದಾರಿಯ 15ನೇ ಮೈಲಿಗಲ್ಲಿನ ಬಳಿ ಅಪಘಾತ ಸಂಭವಿಸಿದೆ. ಬೇಗುವಳ್ಳಿ ಸಮೀಪ ಗೂಡ್ಸ್ ವಾಹವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹೇಗಾಯ್ತು ಘಟನೆ? ವಾಹನವೊಂದನ್ನು ಓವರ್ ಟೇಕ್ ಮಾಡುವ ಭರದಲ್ಲಿ ಗೂಡ್ಸ್ ವಾಹನ ಬೈಕ್‌ಗೆ ಡಿಕ್ಕಿ ಹೊಡೆದಿದೆ. ಬೈಕ್ ಸವಾರನಿಗೆ ಗಾಯವಾಗಿದ್ದು, ಸ್ಥಳೀಯರು ಕೂಡಲೆ ಅವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಿದ್ದರು. ಅಪಘಾತದ ಬಳಿಕ ಗೂಡ್ಸ್ … Read more