ರಾತ್ರಿ ರಸ್ತೆ ಬದಿ ನಡೆದು ಹೋಗುತ್ತಿದ್ದ ಮೂವರಿಗೆ ಹಿಂಬದಿಯಿಂದ ಬೈಕ್‌ ಡಿಕ್ಕಿ

Crime-News-General-Image

SHIVAMOGGA LIVE NEWS | 9 DECEMBER 2023 SHIMOGA : ರಸ್ತೆ ಬದಿ ನಡೆದು ಹೋಗುತ್ತಿದ್ದವರಿಗೆ ಹಿಂಬದಿಯಿಂದ ಬಂದ ಬೈಕ್‌ ಒಂದು ಡಿಕ್ಕಿ ಹೊಡೆದಿದೆ. ಶಿವಮೊಗ್ಗ ತಾಲೂಕು ಅಗಸವಳ್ಳಿ ರಸ್ತೆಯಲ್ಲಿ ಘಟನೆ ಸಂಭವಿಸಿದೆ. ಕಲ್ಲೂರು ಮಂಡ್ಲಿ ಇಂಡಸ್ಟ್ರಿಯಲ್‌ ಏರಿಯಾದಲ್ಲಿ ಉದಯ ಅಲ್ಯೂಮಿನಿಯಂ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದ ಗೌರವ್‌, ಶಂಕರ್‌ ಜೆಟ್ಟಿ, ಗುರು ಪಾಟ್ಕರ್‌ ಗಾಯಗೊಂಡಿದ್ದಾರೆ. ಅಗಸವಳ್ಳಿಯಲ್ಲಿ ಸ್ನೇಹಿತರೊಬ್ಬರ ಮನೆಯಲ್ಲಿ ರಾತ್ರಿ ಊಟ ಮುಗಿಸಿಕೊಂಡು ತಮ್ಮ ರೂಂಗೆ ಮರಳುತ್ತಿದ್ದರು. ರಸ್ತೆಯಲ್ಲಿ ನಡೆದು ಬರುವಾಗ ಹಿಂಬದಿಯಿಂದ ಬಂದ ಬೈಕ್‌ … Read more

ಲಾರಿ ಚಾಲಕನ ತಲೆಗೆ ಕ್ರಿಕೆಟ್‌ ಬ್ಯಾಟ್‌ನಿಂದ ಹೊಡೆದ ಯುವಕರು, ಮೆಗ್ಗಾನ್‌ ಆಸ್ಪತ್ರೆಗೆ ದಾಖಲು

Crime-News-General-Image

SHIVAMOGGA LIVE NEWS | 16 MAY 2023 SHIMOGA : ಕ್ರಿಕೆಟ್‌ ಆಡುವಾಗ ಕ್ಷುಲಕ ವಿಚಾರಕ್ಕೆ ಜಗಳವಾಗಿದ್ದು ಇಬ್ಬರು ಯುವಕರು ಲಾರಿ ಚಾಲಕನ (Truck Driver) ತಲೆಗೆ ಬ್ಯಾಟ್‌ನಿಂದ ಹೊಡೆದು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಹಲ್ಲೆಯಿಂದ ತೀವ್ರ ನೋವಾಗಿರುವ ಹಿನ್ನೆಲೆ ಲಾರಿ ಚಾಲಕನನ್ನು ಮೆಗ್ಗಾನ್‌ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. WATCH VIDEO ಲಾರಿ ಚಾಲಕ ದೇವಕಾತಿಕೊಪ್ಪದ ಸುಧಾಕರ್‌.ಎನ್‌ ಅವರು ಭಾನುವಾರ ಕೆಐಒಬಿ ಲೇಔಟ್‌ನಲ್ಲಿ ಊರಿನ ಹುಡುಗರೊಂದಿಗೆ ಕ್ರಿಕೆಟ್‌ ಆಡಲು ತೆರಳಿದ್ದರು. ಈ ವೇಳೆ ಕ್ಷುಲಕ … Read more