ಮೊಬೈಲ್ ಹೆಚ್ಚು ಬಳಸಬೇಡ ಅಂದಿದ್ದಕ್ಕೆ ನಾಲೆ ಹಾರಿ ಆತ್ಮಹತ್ಯೆ
BHADRAVATHI | ಅತಿಯಾಗಿ ಮೊಬೈಲ್ (MOBILE PHONE) ಬಳಸಬೇಡ ಎಂದು ಬುದ್ಧಿವಾದ ಹೇಳಿದ್ದಕ್ಕೆ ಭದ್ರಾವತಿಯ ಎಚ್.ಕೆ. ಜಂಕ್ಷನ್‌ನ ಪಿಯುಸಿ ವಿದ್ಯಾರ್ಥಿ ಯಶವಂತ್ ಭದ್ರಾ ನಾಲೆಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಯಶವಂತ್, ಬಿ.ಆರ್.ಪಾಜೆಕ್ ನಲ್ಲಿರುವ ರಾಷ್ಟ್ರೀಯ ಪದವಿಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ಓದುತ್ತಿದ್ದ. ಕರೊನಾ ಸಂದರ್ಭ ಆನ್‌ಲೈನ್ ತರಗತಿಗಾಗಿ ಯಶವಂತ ಪಾಲಕರು ಮೊಬೈಲ್ ಕೊಡಿಸಿದ್ದರು. ಇದೀಗ ರೆಗ್ಯುಲರ್ ತರಗತಿಗಳು ನಡೆಯುತ್ತಿದ್ದು ಕಾಲೇಜಿನಿಂದ ಮನೆಗೆ ಬಂದಾಗಲೂ ಮೊಬೈಲ್ ಹಿಡಿದುಕೊಂಡಿರುತ್ತಿದ್ದ. ಮೊಬೈಲ್ (MOBILE PHONE) ಹೆಚ್ಚಾಗಿ ಬಳಸಬೇಡ ಎಂದು ತಂದೆ ಸುರೇಶ್ … Read more