ತೀರ್ಥಹಳ್ಳಿಯ ಹೊದಲ ಅರಳಾಪುರದಲ್ಲಿ 4 ಕೋಟಿ ವೆಚ್ಚದ ಕಾಮಗಾರಿಗೆ ಗುದ್ದಲಿ ಪೂಜೆ

ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 24 ಅಕ್ಟೋಬರ್ 2020 ರಾಜಕೀಯದಲ್ಲಿ ಇದ್ದವರು ಸಂಕುಚಿತ ಭಾವನೆ ಹೊಂದಿರಬಾರದು. ಭಾಷಣದಲ್ಲಿ ಬುದ್ಧ, ಬಸವ, ಗಾಂಧೀಜಿ ಬಗ್ಗೆ ಮಾತನಾಡುವ ಬದಲು ಅಭಿವೃದ್ಧಿ ಮಾಡಿ ಜನರಿಗೆ ಅನುಕೂಲ ಮಾಡಬೇಕು. ಅಭಿವೃದ್ಧಿ ನಿಟ್ಟಿನಲ್ಲಿ ರಾಜಕೀಯ ಮಾಡಬೇಕು ಎಂದು ಶಾಸಕ ಆರಗ ಜ್ಞಾನೇಂದ್ರ ಹೇಳಿದರು. ಹೊದಲ – ಅರಳಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 4 ಕೋಟಿ ವೆಚ್ಚದ ಕಾಮಗಾರಿಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು. ಗಾಣಿಗದ್ದೆ ರಸ್ತೆ, ಕೊಪ್ಪಲು ರಸ್ತೆ, ಹುಣಸೆ ಬಯಲು … Read more