ಹೊಳೆ ಸ್ಟಾಪ್‌ನಲ್ಲಿ ಡಿವೈಡರ್‌ಗೆ ಬಸ್‌ ಡಿಕ್ಕಿ, ತಪ್ಪಿದ ಅನಾಹುತ

Bus-incident-at-Hole-Bus-stop-in-Shimoga-city.

SHIMOGA NEWS, 13 NOVEMBER 2024 : ಚಾಲಕನ ನಿಯಂತ್ರಣ ತಪ್ಪಿದ KSRTC ಬಸ್‌ ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ. ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯವಾಗಿದೆ. ಶಿವಮೊಗ್ಗ ಹೊಳೆ ಬಸ್‌ ನಿಲ್ದಾಣ ಸಮೀಪ ಘಟನೆ ಸಂಭವಿಸಿದೆ. ಭದ್ರಾವತಿಯಿಂದ ಶಿವಮೊಗ್ಗ ನಿಲ್ದಾಣಕ್ಕೆ ತೆರಳುತ್ತಿದ್ದ ಸರ್ಕಾರಿ ಬಸ್‌ ಅಪಘಾತಕ್ಕೀಡಾಗಿದೆ. ಹೊಸ ಸೇತುವೆ ಮೇಲೆ ಬಂದ ಬಸ್‌ ಬಿ.ಹೆಚ್‌.ರಸ್ತೆಯಲ್ಲಿ ಎಡಕ್ಕೆ ತಿರುವು ಪಡೆಯಬೇಕಿತ್ತು. ಈ ಸಂದರ್ಭ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ. ಅದೃಷ್ಟವಶಾತ್‌ ದೊಡ್ಡ ಅನಾಹುತ ತಪ್ಪಿದೆ. ಬಸ್ಸಿನಲ್ಲಿದ್ದ ಪ್ರಯಾಣಿಕರಿಗೆ ಪೆಟ್ಟಾಗಿದೆ … Read more

ಶಿವಮೊಗ್ಗ ತುಂಗಾ ಸೇತುವೆ ಕೆಳಗೆ ಪೊಲೀಸರಿಂದ ದಿಢೀರ್ ಶೋಧ | VIDEO NEWS

Police-Search-Operation-in-Tunga-River

SHIVAMOGGA LIVE NEWS | CRIME | 23 ಮೇ 2022 ತುಂಗಾ ನದಿಯಲ್ಲಿ ಪೊಲೀಸರು ದಿಢೀರ್ ಶೋಧ ಕಾರ್ಯಾಚರಣೆ ನಡೆಸಿದರು. ಟಾರ್ಚ್ ಬಳಸಿ ಸೇತುವೆ ಕೆಳಭಾಗದಲ್ಲಿ ಹುಡುಕಾಟ ಮಾಡಿದರು. ಇದನ್ನು ನೋಡಲು ಸೇತುವೆ ಮೇಲೆ ದೊಡ್ಡ ಸಂಖ್ಯೆಯಲ್ಲಿ ಜನ ಸೇರಿದ್ದರು. ಹೊಳೆ ಬಸ್ ಸ್ಟಾಪ್ ಬಳಿ ತುಂಗಾ ನದಿ ಸೇತುವೆ ಕೆಳಗೆ ಶೋಧ ಕಾರ್ಯಾಚರಣೆ ನಡೆಸಲಾಯಿತು. ಹತ್ತಕ್ಕೂ ಹೆಚ್ಚು ಪೊಲೀಸರು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು. ಟಾರ್ಚ್ ಬಳಸಿ ಹುಡುಕಾಟ ಮಾಡುತ್ತಿದ್ದರು. ರೈಲ್ವೆ ಸೇತುವೆ ಮೇಲ್ಭಾಗದಲ್ಲಿಯೂ ಹುಡುಕಾಟ ನಡೆಯಿತು. … Read more