ದನಗಳಿಗೆ ಹುಲ್ಲು ತರಲು ತೋಟಕ್ಕೆ ಹೋದ ರೈತ ಮೃತದೇಹವಾಗಿ ಮನೆಗೆ, ಆಗಿದ್ದೇನು?
ಶಿವಮೊಗ್ಗ: ಗೂಡ್ಸ್ ವಾಹನ ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದ ರೈತರೊಬ್ಬರನ್ನು (Farmer) ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿಗೆ ಕರೆದೊಯ್ಯುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ. ಶಿವಮೊಗ್ಗ – ಚಿತ್ರದುರ್ಗ ರಸ್ತೆಯ ಹೊಳೆಬೆನವಳ್ಳಿ ತಾಂಡಾ ಕ್ರಾಸ್ ರಸ್ತೆಯಲ್ಲಿ ಅಪಘಾತವಾಗಿದೆ. ಹೇಗಾಯ್ತು ಘಟನೆ? ಹೊಳೆಬೆನವಳ್ಳಿಯ ಯಶವಂತಪ್ಪ ದನಗಳಿಗೆ ಹುಲ್ಲು ತರಲು ಟಿವಿಎಸ್ ವಾಹನದಲ್ಲಿ ತೆರಳಿದ್ದರು. ಈ ಸಂದರ್ಭ ಗೂಡ್ಸ್ ವಾಹನ ಡಿಕ್ಕಿ ಹೊಡೆದು ತಲೆ ಭಾಗ, ಕಾಲಿಗೆ ಗಂಭೀರ ಗಾಯವಾಗಿತ್ತು. ಕೂಡಲೆ ಅವರನ್ನು ಮೆಗ್ಗಾನ್ ಆಸ್ಪತ್ರೆಗೆ ಕರೆದೊಯ್ದು ದಾಖಲು ಮಾಡಲಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ … Read more