ರಾತ್ರೋರಾತ್ರಿ ಹೊಳೆಹೊನ್ನೂರಿನಲ್ಲಿ ಮಹಾತ್ಮ ಗಾಂಧೀಜಿ ಪ್ರತಿಮೆ ಧ್ವಂಸ, ಆಕ್ರೋಶ
SHIVAMOGGA LIVE NEWS | 21 AUGUST 2023 HOLEHONNURU : ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಪ್ರತಿಮೆಯನ್ನು (Gandhi Statue) ಕಿಡಿಗೇಡಿಗಳು ಧ್ವಂಸಗೊಳಿಸಿದ್ದಾರೆ. ತಡರಾತ್ರಿ ಕೃತ್ಯ ನಡೆದಿದ್ದು ವಿಚಾರ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ದುಷ್ಕೃತ್ಯ ಎಸಗಿದವರ ಪತ್ತೆಗೆ ಬಲೆ ಬೀಸಿದ್ದಾರೆ. ಹೊಳೆಹೊನ್ನೂರು ಪಟ್ಟಣದ ಗಾಂಧಿ ಸರ್ಕಲ್‌ನಲ್ಲಿದ್ದ (Gandhi Circle) ಮಹಾತ್ಮ ಗಾಂಧೀಜಿ ಪ್ರತಿಮೆಯನ್ನು ಹಾನಿಗೊಳಿಸಲಾಗಿದೆ. ಬೈಕಿನಲ್ಲಿ ಬಂದ ಇಬ್ಬರು ದುಷ್ಕೃತ್ಯ ಎಸಗಿದ್ದಾರೆ ಎಂದು ಹೇಳಲಾಗುತ್ತಿದೆ. ವಿಚಾರ ತಿಳಿಯುತ್ತಿದ್ದಂತೆ ಜನರು ಗುಂಪುಗೂಡಿದ್ದು, ಕಿಡಿಗೇಡಿಗಳ … Read more