ಹೊಳೆಹೊನ್ನೂರು ಪಟ್ಟಣ ಪಂಚಾಯಿತಿ ಪ್ರಗತಿ ಪರಿಶೀಲನೆ, ಶಾಸಕಿಯಿಂದ 4 ಪಾಯಿಂಟ್ ಸೂಚನೆ
SHIVAMOGGA LIVE NEWS | 9 AUGUST 2023 HOLEHONNURU : ಸ್ಥಳೀಯ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಅಭಿವೃದ್ಧಿ ಕಾಮಗಾರಿಗಳನ್ನು ತಕ್ಷಣ ಚಾಲನೆಗೊಳಿಸಿ, ಪೂರ್ಣಗೊಳಿಸಬೇಕು ಎಂದು ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಶಾಸಕಿ ಶಾರದಾ ಪರ‍್ಯಾನಾಯ್ಕ (Sharada Puryanaik) ಹೇಳಿದರು. ಹೊಳೆಹೊನ್ನೂರು ಪಟ್ಟಣ ಪಂಚಾಯಿತಿ ಕಾರ್ಯಾಲಯದಲ್ಲಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು. ಏನೆಲ್ಲ ಸೂಚನೆ ಕೊಟ್ಟರು? ಪಾಯಿಂಟ್ 1 : ಅಬ್ಬರಘಟ್ಟ ಗ್ರಾಮದ ಕುಡಿಯುವ ನೀರು ಸರಬರಾಜು ಘಟಕ ಸ್ಥಗಿತವಾಗಿದೆ. ನಗರೋತ್ಥಾನ ಯೋಜನೆ ಅಡಿ ಸಮರ್ಪಕ ಶುದ್ಧ ಕುಡಿಯುವ … Read more