ಹೊಳೆಹೊನ್ನೂರಿನಲ್ಲಿ ಹುಚ್ಚು ನಾಯಿ ಭೀತಿ, 11 ಜನರು ಆಸ್ಪತ್ರೆಗೆ
ಹೊಳೆಹೊನ್ನೂರು: ಇಲ್ಲಿನ ಸಮುದಾಯ ಆರೋಗ್ಯ ಕೇಂದ್ರದ ವ್ಯಾಪ್ತಿಯಲ್ಲಿ 11 ಜನರು ನಾಯಿ ಕಡಿತಕ್ಕೆ (dog bite) ಒಳಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇದನ್ನೂ ಓದಿ – ತೀರ್ಥಹಳ್ಳಿ ವ್ಯಕ್ತಿಗೆ ಜೈಲು ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್, ಕಾರಣವೇನು? ಹೊಳೆಹೊನ್ನೂರು ಸಮುದಾಯ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿಗಳು ನೀಡಿರುವ ಮಾಹಿತಿಯಂತೆ, ಒಟ್ಟು 11 ನಾಯಿ ಕಡಿತದ ಪ್ರಕರಣಗಳು ವರದಿಯಾಗಿವೆ. ದಾಳಿ ಮಾಡಿದ ನಾಯಿಯು ಹುಚ್ಚು ನಾಯಿ ಎಂದು ಸಾರ್ವಜನಿಕರು ಶಂಕೆ ವ್ಯಕ್ತಪಡಿಸಿದ್ದಾರೆ. ಗಾಯಗೊಂಡ ಎಲ್ಲರಿಗೂ ತಕ್ಷಣವೇ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ … Read more