ಶಿವಮೊಗ್ಗ ಸಿಟಿಯ ಶಾಲೆಗಳಿಗೆ ರಜೆ ಘೋಷಣೆ
ಶಿವಮೊಗ್ಗ: ಹಿಂದೂ ಮಹಾಸಭಾ ಗಣಪತಿ ಮೆರವಣಿಗೆ ಹಿನ್ನಲೆ ಸೆ.6ರಂದು ಶಿವಮೊಗ್ಗ ನಗರದ ಶಾಲೆಗಳಿಗೆ ರಜೆ (Holiday) ಘೋಷಿಸಲಾಗಿದೆ. ಈ ಕುರಿತು ಶಿವಮೊಗ್ಗ ಲೈವ್.ಕಾಂ ಜೊತೆಗೆ ಮಾತನಾಡಿದ ಕ್ಷೇತ್ರ ಶಿಕ್ಷಣಾಧಿಕಾರಿ ರಮೇಶ್ ನಾಯ್ಕ್, ಶಿವಮೊಗ್ಗ ನಗರ ವ್ಯಾಪ್ತಿಯ ಶಾಲೆಗಳಿಗೆ ರಜೆ ಘೋಷಿಸಲಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ » ಸಾಗರ ತಾಲೂಕನ್ನು ಜಿಲ್ಲಾ ಕೇಂದ್ರವಾಗಿ ಪರಿವರ್ತಿಸಲು ಒತ್ತಾಯ, ಇವತ್ತು ಸಮಾಲೋಚನಾ ಸಭೆ schools Holiday in Shimoga city