ಶಿವಮೊಗ್ಗದ ಶ್ರೀಗಂಧ ಕೋಠಿಯಲ್ಲಿ ಹುತಾತ್ಮರಿಗೆ ನಮನ, ಹೇಗಿತ್ತು ದಿನಾಚರಣೆ? ಯಾರೆಲ್ಲ ಏನೇನು ಹೇಳಿದರು?
SHIVAMOGGA LIVE NEWS | 12 SEPTEMBER 2023 SHIMOGA : ಅರಣ್ಯ ಇಲಾಖೆಯ ಶ್ರೀಗಂಧಕೋಠಿಯಲ್ಲಿ ಅರಣ್ಯ ಹುತಾತ್ಮರ ದಿನಾಚರಣೆ ನಡೆಯಿತು. ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶ ಮಂಜುನಾಥ್ ನಾಯಕ್, ಜಿಲ್ಲಾಧಿಕಾರಿ ಡಾ.ಸೆಲ್ವಮಣಿ, ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ಸೇರಿದಂತೆ ಹಲವರು ಭಾಗಿಯಾಗಿ ಹುತಾತ್ಮರಿಗ ನಮನ (Homage) ಸಲ್ಲಿಸಿದರು. ಇದನ್ನೂ ಓದಿ – ಶಿವಮೊಗ್ಗದಲ್ಲಿ ಸ್ನೇಹಿತೆಗಾಗಿ ಬಸ್ಸಿನಿಂದ ಕೆಳಗಿಳಿದು ಪ್ಲಾಟ್‌ಫಾರಂನಲ್ಲಿ ಕುಳಿತಿದ್ದ ಮಹಿಳೆಗೆ ಕಾದಿತ್ತು ಶಾಕ್ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸ್ನೇಹಲ್ ಸುಧಾಕರ್ ಲೋಖಂಡೆ, … Read more