ಕುಂಸಿ ಠಾಣೆಗೆ ಹೋಮ್ ಮಿನಿಸ್ಟರ್ ದಿಢೀರ್ ಭೇಟಿ, ಏನೆಲ್ಲ ಚೆಕ್ ಮಾಡಿದರು?
SHIMOGA NEWS, 26 OCTOBER 2024 : ಗೃಹ ಸಚಿವ ಡಾ. ಜಿ.ಪರಮೇಶ್ವರ್ ಇವತ್ತು ಕುಂಸಿ ಪೊಲೀಸ್ ಠಾಣೆಗೆ ದಿಢೀರ್ ಭೇಟಿ (Surprise Visit) ನೀಡಿದ್ದರು. ಠಾಣೆಯ ಸುತ್ತಲು ಓಡಾಡಿ, ಕಡತಗಳನ್ನು ಪರಿಶೀಲಿಸಿ ಪೊಲೀಸ್ ಸಿಬ್ಬಂದಿಗೆ ಸಲಹೆ ನೀಡುವುದರ ಜೊತೆಗೆ ತರಾಟೆಗೆ ತೆಗೆದುಕೊಂಡರು. ಶಿವಮೊಗ್ಗದಿಂದ ಸಾಗರಕ್ಕೆ ತೆರಳುವ ಮಾರ್ಗ ಮಧ್ಯೆ ಕುಂಸಿ ಪೊಲೀಸ್ ಠಾಣೆಗೆ ಗೃಹ ಸಚಿವ ಡಾ. ಪರಮೇಶ್ವರ್ ಹಠಾತ್ ಭೇಟಿ ನೀಡಿದ್ದರು. ಏನೆಲ್ಲ ಪರಿಶೀಲಿಸಿದರು? ಎನೆಲ್ಲ ಪ್ರಶ್ನಿಸಿದರು? » ಪೊಲೀಸ್ ಠಾಣೆಯ ಒಳಾಂಗಣವನ್ನು ಗೃಹ … Read more