ಕೆಲಸ ಮುಗಿಸಿ ಗೋಪಿ ಸರ್ಕಲ್‌ಗೆ ಮರಳಿದ ವ್ಯಕ್ತಿಗೆ ಕಾದಿತ್ತು ಆಘಾತ
SHIMOGA NEWS, 27 SEPTEMBER 2024 : ಸಂಜೆ ನಿಲ್ಲಿಸಿದ್ದ ದ್ವಿಚಕ್ರ ವಾಹನ (Bike) ರಾತ್ರಿ ಬಂದು ನೋಡಿದಾಗ ನಾಪತ್ತೆಯಾಗಿತ್ತು ಎಂದು ಆರೋಪಿಸಿ ಕೋಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹುಣಸೋಡು ಗ್ರಾಮದ ರೇಣುಕಾಪ್ರಸಾದ್ ಎಂಬುವವರು ಗೋಪಿ ಸರ್ಕಲ್‌ನಲ್ಲಿರುವ ವಾಣಿಜ್ಯ ಸಂಕೀರ್ಣದಲ್ಲಿ ಸಂಜೆ 4 ಗಂಟೆ ಹೊತ್ತಿಗೆ ಹೋಂಡಾ ಡಿಯೋ ಬೈಕ್ ನಿಲ್ಲಿಸಿದ್ದರು. ಕೆಲಸ ಮುಗಿಸಿ ರಾತ್ರಿ 8 ಗಂಟೆಗೆ ಮರಳಿದಾಗಿ ಬೈಕ್ ನಾಪತ್ತೆಯಾಗಿತ್ತು. ಎಲ್ಲೆಡೆ ಹುಡುಕಿದ ರೇಣುಕಾಪ್ರಸಾದ್ ಅವರು ಕೋಟೆ ಠಾಣೆಯಲ್ಲಿ ದೂರು ನೀಡಿದ್ದಾರೆ. ಇದನ್ನೂ ಓದಿ … Read more