ಶಿವಮೊಗ್ಗದ ಹೊನ್ನಾಳಿ ಫ್ಲೈ ಓವರ್‌ ಮೇಲೆ ವಾಹನ ಸಂಚಾರ ಬಂದ್‌

Vehicle-Movement-stopped-on-honnali-flyover.

ಶಿವಮೊಗ್ಗ: ರಸ್ತೆ ಕಾಮಗಾರಿ ಹಿನ್ನೆಲೆ ಶಿವಮೊಗ್ಗ – ಹೊನ್ನಾಳಿ ರಸ್ತೆಯಲ್ಲಿರುವ ಹೊನ್ನಾಳಿ ಫ್ಲೈ ಓವರ್‌ ಮೇಲೆ ವಾಹನ ಸಂಚಾರ ನಿರ್ಬಂಧಿಸಲಾಗಿದೆ. ಸಂಗೊಳ್ಳಿ ರಾಯಣ್ಣ ಸರ್ಕಲ್‌ ಬಳಿ ಬ್ಯಾರಿಕೇಡ್‌ ಅಳವಡಿಸಿ ಮಣ್ಣು ಹಾಕಿ ಫ್ಲೈ ಓವರ್‌ (Fly over) ಪ್ರವೇಶವನ್ನು ಬಂದ್‌ ಮಾಡಲಾಗಿದೆ. ವಾಹನಗಳಿಗೆ ಪರ್ಯಾಯ ಮಾರ್ಗ ಕಲ್ಪಿಸಲಾಗಿದೆ. ಶಿವಮೊಗ್ಗ – ಹೊಸಪೇಟೆ ರಾಜ್ಯ ಹೆದ್ದಾರಿಯಲ್ಲಿ ಫ್ಲೈ ಓವರ್‌ ಇಳಿಜಾರು ಮುಕ್ತಾಯ ಜಾಗ ಮತ್ತು ಚತುಷ್ಪಥ ಕೂಡವ ರಸ್ತೆ ಜಾಗದಲ್ಲಿ ಕಾಮಗಾರಿ ನಡೆಸಲಾಗುತ್ತಿದೆ. ಇದರಿಂದಾಗಿ ಈ ಭಾಗದಲ್ಲಿ ವಾಹನ … Read more

ಶಿವಮೊಗ್ಗ ಸಿಟಿಯ ಈ ರಸ್ತೆಯಲ್ಲಿ ಸಂಚರಿಸುವುದಷ್ಟೆ ಅಲ್ಲ ಅಕ್ಕಪಕ್ಕ ನಿಲ್ಲುವುದೂ ಡೇಂಜರ್‌, ಏನಿದು?

Potholes-at-Shimoga-Honnali-road-near-railway-station

ಶಿವಮೊಗ್ಗ: ಶಿವಮೊಗ್ಗ ಸಿಟಿಗೆ ಬರುವವರಿಗೆ ಇಲ್ಲಿ ಅದ್ಧೂರಿ ಸ್ವಾಗತ ನೀಡುತ್ತಿವೆ ಆಳ ಗುಂಡಿಗಳು (Pot Holes). ಈ ರಸ್ತೆಯಲ್ಲಿ ಓಡಾಡುವುದಷ್ಟೆ ಅಲ್ಲ ಅಕ್ಕಪಕ್ಕದಲ್ಲಿ ನಿಂತರು ಅಪಾಯ ನಿಶ್ಚಿತ. ಇಲ್ಲಿ ಬಿದ್ದವರು ಒಬ್ಬಿಬ್ಬರಲ್ಲ, ಕೈ ಕಾಲು ಮುರಿದುಕೊಂಡವರು ಲೆಕ್ಕಕ್ಕಿಲ್ಲ. ಇದು ರೈಲ್ವೆ ನಿಲ್ದಾಣದ ಪಕ್ಕದಲ್ಲಿರುವ ಶಿವಮೊಗ್ಗ – ಹೊನ್ನಾಳಿ ರಸ್ತೆಯ ಫ್ಲೈ ಓವರ್‌ ಮತ್ತು ಅದರ ಸಂಪರ್ಕ ರಸ್ತೆಯಲ್ಲಿರುವ ಗುಂಡಿಗಳ ಕಿರು ಪರಿಚಯ. ಗುಂಡಿ, ಗುಂಡಿ.. ಆಳ ಗುಂಡಿ.. ಹೊನ್ನಾಳಿ ರಸ್ತೆಯ ಫ್ಲೈ ಓವರ್‌ನ ಎರಡೂ ಬದಿಯಲ್ಲಿ ವಾಹನಗಳು … Read more

ಶಿವಮೊಗ್ಗದಲ್ಲಿ ಫ್ಲೈ ಓವರ್ ಕೆಳಗೆ ಬೈಕ್ ನಿಲ್ಲಿಸುವವರೆ ಹುಷಾರ್

bike theft reference image

SHIVAMOGGA LIVE NEWS | 7 APRIL 2023 SHIMOGA : ಪಾರ್ಕಿಂಗ್ ಸ್ಥಳದಲ್ಲಿ ನಿಲ್ಲಿಸಿದ್ದ ಬೈಕ್ ಕಳ್ಳತನ ಮಾಡಲಾಗಿದೆ. ಶಿವಮೊಗ್ಗದ ಶೇಷಾದ್ರಿಪುರಂ ಸೇತುವೆ (fly over) ಕೆಳಗೆ ನಿಲ್ಲಿಸಿದ್ದ ಪಲ್ಸರ್ 150 ಬೈಕ್ ಕಳುವಾಗಿದೆ ಎಂದು ಬೈಕ್ ಮಾಲೀಕ ಆಕಾಶ್‍ ಎಂಬುವವರು ದೂರು ನೀಡಿದ್ದಾರೆ. ಸೇತುವೆ (fly over) ಕೆಳಗೆ ಬೈಕ್ ಪಾರ್ಕಿಂಗ್ ಮಾಡುವ ಸ್ಥಳದಲ್ಲಿ ಬೆಳಗ್ಗೆ 11 ಗಂಟೆ ಆಕಾಶ್‍ ತಮ್ಮ ಪಲ್ಸರ್ 150 ಬೈಕನ್ನು ನಿಲ್ಲಿಸಿದ್ದರು. ರಾತ್ರಿ 9 ಗಂಟೆಗೆ ಹಿಂತಿರುಗಿದಾಗ ಬೈಕ್ … Read more

ಶಿವಮೊಗ್ಗದ ಹೊನ್ನಾಳಿ ರಸ್ತೆಯ ಫ್ಲೈ ಓವರ್ ಕೆಳಗೆ ಸುಸ್ತಾಗಿ ಬಿದ್ದಿದ್ದ ಮಹಿಳೆ ಮಗ್ಗಾನ್ ಆಸ್ಪತ್ರೆಯಲ್ಲಿ ಸಾವು

Shimoga-Honnali-Bridge-near-Railway-Station

SHIVAMOGGA LIVE NEWS | 14 MARCH 2023 SHIMOGA : ನಗರದ ಹೊನ್ನಾಳಿ ರಸ್ತೆಯ ಫ್ಲೈ ಓವರ್ (Fly Over) ಕೆಳಗೆ ಸುಸ್ತಾಗಿ ಬಿದ್ದಿದ್ದ ಮಹಿಳೆ, ಮೆಗ್ಗಾನ್ ಆಸ್ಪತ್ರೆಯಲ್ಲಿಮೃತಪಟ್ಟಿದ್ದಾರೆ. ಆಕೆಗೆ 60 ರಿಂದ 65 ವರ್ಷ ವಯಸ್ಸಾಗಿರಬಹುದು ಎಂದು ಅಂದಾಜಿಸಲಾಗಿದೆ. ಫ್ಲೈ ಓವರ್ ಕೆಳಗೆ ಸುಸ್ತಾಗಿ ಬಿದ್ದಿದ್ದ ಮಹಿಳೆಯನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆಸ್ಪತ್ರೆಯಲ್ಲಿ ಮಹಿಳೆ ಮೃತಪಟ್ಟಿದ್ದಾರೆ. ಮಹಿಳೆಯು 4 ಅಡಿ 9 ಇಂಚು ಎತ್ತರ, ಸಾಧಾರಣ ಮೈಕಟ್ಟು, ಕಪ್ಪು ಮೈ ಬಣ್ಣ, ಮೈ … Read more

ಶಾಸಕ ರೇಣುಕಾಚಾರ್ಯ ಸಹೋದರನ ಪುತ್ರ ನಾಪತ್ತೆ, ಕಡೆಯದಾಗಿ ಶಿವಮೊಗ್ಗಕ್ಕೆ ಬಂದಿದ್ದರಂತೆ

Renukacharya-Brother-Son-Chandrashekar-Missing

SHIVAMOGGA LIVE NEWS | 2 NOVEMBER 2022 ಹೊನ್ನಾಳಿ : ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ, ಶಾಸಕ ಎಂ.ಪಿ.ರೇಣುಕಾಚಾರ್ಯ ಸಹೋದರ ರಮೇಶ್ ಅವರ ಪುತ್ರ ಚಂದ್ರಶೇಖರ್ ಕಳೆದ ಎರಡು ದಿನದಿಂದ ನಾಪತ್ತೆಯಾಗಿದ್ದಾರೆ. ಶಿವಮೊಗ್ಗಕ್ಕೆ ಹೋಗಿ ಬರುವುದಾಗಿ ತಿಳಿಸಿ ಹೋರಟಿದ್ದ ಚಂದ್ರಶೇಖರ್ ಈತನಕ ಮನೆಗೆ ಹಿಂತಿರುಗಿಲ್ಲ. (missing case) ಅ.30ರಂದು ರಾತ್ರಿ 7.30ಕ್ಕೆ ಶಿವಮೊಗ್ಗಕ್ಕೆ ಹೋಗುವುದಾಗಿ ತಿಳಿಸಿ ಮನೆಯಿಂದ ಹೊರಟ ಚಂದ್ರಶೇಖರ್ ಹಿಂತಿರುಗಿಲ್ಲ. ಎಲ್ಲೆಡೆ ಹುಡುಕಾಡಿದ ಕುಟುಂಬದವರು ಹೊನ್ನಾಳಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. (missing case) ಕ್ಲಿಕ್ … Read more

ಶಿವಮೊಗ್ಗದ ಹೊನ್ನಾಳಿ ಸೇತುವೆ ಮೇಲೆ ಯುವಕನ ಮೂಗಿಗೆ ಪಂಚ್, ಕತ್ತು ಹಿಸುಕಿ ಕೊಲೆಗೆ ಯತ್ನ

Shimoga-Honnali-Bridge-near-Railway-Station

SHIVAMOGGA LIVE NEWS | SHIMOGA CRIME| 27 ಏಪ್ರಿಲ್ 2022 ಶಿವಮೊಗ್ಗ ರೈಲ್ವೆ ನಿಲ್ದಾಣದ ಬಳಿ ಹೊನ್ನಾಳಿ ಸೇತುವೆ ಮೇಲೆ ಯುವಕನೊಬ್ಬನ ಕತ್ತು ಹಿಸುಕಿ ಕೊಲೆ ಮಾಡಲು ಪ್ರಯತ್ನಿಸಲಾಗಿದೆ. ರಾಗಿಗುಡ್ಡ ನಿವಾಸಿ ಪವನ್ (20) ಎಂಬಾತನ ಮೇಲೆ ಹಲ್ಲೆಮಾಡಿ, ಕತ್ತು ಹಿಸುಕಿ ಕೊಲೆಗೆ ಯತ್ನಿಸಲಾಗಿದೆ. ಹೋಂಡಾ ಆಕ್ಟೀವಾ ಬೈಕಿನಲ್ಲಿ ಬಂದ ಮೂವರು ಕೃತ್ಯ ಎಸಗಿದ್ದಾರೆ. ಆದರೆ ಘಟನೆಗೆ ಕಾರಣವೇನು ಎಂದು ತಿಳಿದು ಬಂದಿಲ್ಲ. ಏನಿದು ಪ್ರಕರಣ? ‘ಸಿಟಿ ಕ್ಲಬ್’ನಲ್ಲಿ ಕೆಲಸ ಮುಗಿಸಿ ಪವನ್ ರಾತ್ರಿ ನಡೆದುಕೊಂಡು … Read more

ಶಿವಮೊಗ್ಗ ರೈಲ್ವೆ ನಿಲ್ದಾಣ ಬಳಿ ಮೇಲ್ಸೇತುವೆ ಮೇಲೆ ಭಾರಿ ವಾಹನ ಸಂಚಾರ ನಿಷೇಧ, ಪರ್ಯಾಯ ಮಾರ್ಗ ಯಾವುದು?

080321 Honnali Bridge Bandh in Shimoga 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 13 MARCH 2021 ಶಿವಮೊಗ್ಗ ರೈಲ್ವೆ ನಿಲ್ದಾಣದ ಬಳಿ ಇರುವ ಮೇಲ್ಸೇತುವೆ ಮೇಲೆ ಭಾರಿ ವಾಹನ ಸಂಚಾರವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಅದೇಶ ಹೊರಡಿಸಿದ್ದಾರೆ. ಇದನ್ನೂ ಓದಿ | ಶಿವಮೊಗ್ಗ ರೈಲ್ವೆ ನಿಲ್ದಾಣ ಬಳಿ ಸೇತುವೆ ಮೇಲೆ ಒನ್ ಸೈಡ್ ಮಾತ್ರ ವಾಹನ ಸಂಚಾರ, ದಿಢೀರ್ ಬಂದ್‌ಗೆ ಕಾರಣವೇನು? ಶಿವಮೊಗ್ಗ – ಹೊನ್ನಾಳಿ ರಸ್ತೆಯಲ್ಲಿ ಇರುವ ಮೇಲ್ಸೇತುವೆ ಮೇಲೆ ರಿಪೇರಿ ಕಾಮಗಾರಿ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ  ಭಾರಿ ವಾಹನ ಸಂಚಾರ ನಿಷೇಧಿಸಲಾಗಿದೆ. … Read more

ಶಿವಮೊಗ್ಗ ರೈಲ್ವೆ ನಿಲ್ದಾಣ ಬಳಿ ಸೇತುವೆ ಮೇಲೆ ಒನ್ ಸೈಡ್ ಮಾತ್ರ ವಾಹನ ಸಂಚಾರ, ದಿಢೀರ್ ಬಂದ್‌ಗೆ ಕಾರಣವೇನು?

080321 Honnali Bridge Bandh in Shimoga 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 8 MARCH 2021 ರೈಲ್ವೆ ನಿಲ್ದಾಣದ ಬಳಿ, ಹೊನ್ನಾಳಿ ರಸ್ತೆಯಲ್ಲಿರುವ ಸೇತುವೆ ಮೇಲೆ ಭಾರಿ ವಾಹನಗಳ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ. ಹೊನ್ನಾಳಿ ಕಡೆಯಿಂದ ಬರುವ ಬಸ್ಸು, ಲಾರಿ, ಕಾರು ಸೇರಿದಂತೆ ಎಲ್ಲ ಬಗೆಯ ವಾಹನಗಳು ಸೇತುವೆ ಮೇಲೆ ಬಿಡಲಾಗುತ್ತಿದೆ. ಆದರೆ ಶಿವಮೊಗ್ಗದ ಕಡೆಯಿಂದ ತೆರಳುವ ವಾಹನಗಳಿಗೆ ನಿರ್ಬಂಧ ವಿಧಿಸಲಾಗಿದೆ. ಸೇತುವೆ ಮುಂಭಾಗ ಪೊಲೀಸರು ಬ್ಯಾರಿಕೇಡ್‌ ಹಾಕಿ ವಾಹನಗಳನ್ನು ತಡೆದು, ಪರ್ಯಾಯ ಮಾರ್ಗದಲ್ಲಿ ಸಂಚರಿಸುವಂತೆ ಸೂಚಿಸುತ್ತಿದ್ದಾರೆ. ಸೇತುವೆ ಮೇಲೆ ಸಮಸ್ಯೆ … Read more