ಶಿವಮೊಗ್ಗ ಲೈವ್.ಕಾಂ ವರದಿ ಪರಿಣಾಮ, ಕೋಟಿ ವೆಚ್ಚದಲ್ಲಿ ರಿಪೇರಿಯಾಗ್ತಿದೆ ರೋಡ್, ಸ್ಥಳಕ್ಕೆ ಎಂಎಲ್‌ಎ ಭೇಟಿ
ಶಿವಮೊಗ್ಗ: ನಗರದ ಹೊನ್ನಾಳಿ ರಸ್ತೆಯ ರೈಲ್ವೆ ಮೇಲ್ಸೇತುವೆ ಬಳಿ ರಸ್ತೆ ರಿಪೇರಿ ಕಾರ್ಯ ಆರಂಭವಾಗಿದೆ. ಶಾಸಕ ಎಸ್.ಎನ್.ಚನ್ನಬಸಪ್ಪ ಕಾಮಗಾರಿ ಸ್ಥಳಕ್ಕೆ ಭೇಟಿ (Visit) ನೀಡಿ ಪರಿಶೀಲಿಸಿದರು. ರಸ್ತೆ ಹಾಳಾಗಿ ವಾಹನ ಸವಾರರು ಮತ್ತು ಸ್ಥಳೀಯರು ಅನುಭವಿಸುತ್ತಿರುವ ಯಾತನೆ ಕುರಿತು ಈ ಹಿಂದೆ ಶಿವಮೊಗ್ಗ ಲೈವ್.ಕಾಂ ವರದಿ ಮಾಡಿತ್ತು. ಎಂಎಲ್‌ಎ ಭೇಟಿ, ಪರಿಶೀಲನೆ ಕಾಮಗಾರಿ ಸ್ಥಳಕ್ಕೆ ಶಾಸಕ ಎಸ್.ಎನ್.ಚನ್ನಬಸಪ್ಪ ಭೇಟಿ ನೀಡಿದ್ದರು. ಲೋಕೋಪಯೋಗಿ ಇಲಾಖೆ ಅಧಿಕಾರಿಗಳು, ಸಂಚಾರ ಠಾಣೆ ಪೊಲೀಸರು, ಸ್ಥಳೀಯ ಮುಖಂಡರ ಜೊತೆಗೆ ಕಾಮಗಾರಿ ಗುಣಮಟ್ಟ ಮತ್ತು … Read more