ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಹೊನ್ನಾಳಿಯ ಯುವಕನ ಮೇಲೆ ಹಲ್ಲೆ, ಕೊಲೆ ಬೆದರಿಕೆ, ಯಾಕೆ?
ಶಿವಮೊಗ್ಗ: ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಯುವಕನಿಗೆ ಕಲ್ಲಿನಿಂದ (stones) ಹೊಡೆದು ಆತನ ಸಂಬಂಧಿಕರೆ ಹಲ್ಲೆ ನಡೆಸಿದ್ದಾರೆ. ಘಟನೆಗೆ ಕಾರಣವೇನು? ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ ಶಾಂತ ಕುಮಾರ್ ಎಂಬುವವರು ತಮ್ಮ ತಾಯಿ ವಿಷ ಸೇವಿಸಿದ್ದರಿಂದ ಚಿಕಿತ್ಸೆ ಕೊಡಿಸಲು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿದ್ದರು. ಶಾಂತ ಕುಮಾರ್ ಅವರು ಆಸ್ಪತ್ರೆಯ ತುರ್ತು ಚಿಕಿತ್ಸಾ ಘಟಕದ ಹೊರಗೆ ನಿಂತಿದ್ದಾಗ, ಅವರ ಸಂಬಂಧಿಕರು ಅಲ್ಲಿಗೆ ಬಂದಿದ್ದಾರೆ. ಆಸ್ತಿ ವಿಚಾರದ ಹಳೆ ದ್ವೇಷದ ಹಿನ್ನೆಲೆ ಮತ್ತು ತಾಯಿಯ ಅನಾರೋಗ್ಯದ ವಿಷಯ ತಮಗೆ ತಿಳಿಸಿಲ್ಲ … Read more