ಶಿವಮೊಗ್ಗ ಹಾಪ್‌ಕಾಮ್ಸ್‌ಗೆ 15 ನಿರ್ದೇಶಕರು ಅವಿರೋಧ ಆಯ್ಕೆ, ವಿಜಯ್‌ಕುಮಾರ್ ಹ್ಯಾಟ್ರಿಕ್ ಸಾಧನೆ
ಶಿವಮೊಗ್ಗ: ಜಿಲ್ಲಾ ತೋಟಗಾರಿಕೆ ಬೆಳೆಗಾರರ ಉತ್ಪನ್ನ ಮಾರಾಟ ಮತ್ತು ಸಂಸ್ಕರಣ ಸಹಕಾರ ಸಂಘಕ್ಕೆ (ಹಾಪ್‌ಕಾಮ್ಸ್) ನಿರ್ದೇಶಕರಾಗಿ 15 ಮಂದಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಂತೇಕಡೂರು ವಿಜಯಕುಮಾರ್ ಸತತ ಮೂರನೇ ಬಾರಿಗೆ ಆಯ್ಕೆಯಾದರೆ, ಡಾ.ಶರತ್ ಮರಿಯಪ್ಪ ಮೊದಲ ಪ್ರಯತ್ನದಲ್ಲಿಯೇ ಯಶಸ್ಸು ಕಂಡರು. (Hopcoms) ಯಾರೆಲ್ಲ ಆಯ್ಕೆ ಆಗಿದ್ದಾರೆ? ಈ ಪೈಕಿ ಶಿವಮೊಗ್ಗ ತಾಲೂಕಿನಿಂದ ಆರು ಮಂದಿ ಆಯ್ಕೆಯಾಗಿದ್ದಾರೆ. ಸಂತೇಕಡೂರಿನ ಆರ್.ವಿಜಯಕುಮಾರ್ (ದನಿ), ಶಿವಮೊಗ್ಗ ತಾಲೂಕು ಕೈದೊಟ್ಟು ಕೆ.ಎಸ್.ಚಂದ್ರೇಗೌಡ, ಬಿ.ಬೀರನಹಳ್ಳಿಯ ಎಂ.ಪಿ.ದಿನೇಶ್ ಪಟೇಲ್, ಕುಂಚೇನಹಳ್ಳಿಯ ಕೆ.ಜಿ.ನಾಗೇಶ್ ನಾಯ್ಕ, ಶೆಟ್ಟಿಹಳ್ಳಿಯ ಪರಶುರಾಮಪ್ಪ, ಶಿವಮೊಗ್ಗ … Read more