ಶರಾವತಿ ಹಿನ್ನೀರು ಭಾಗದ ನೆಟ್ ವರ್ಕ್ ಹೋರಾಟ ಮತ್ತಷ್ಟು ತೀವ್ರ
ಶಿವಮೊಗ್ಗ ಲೈವ್.ಕಾಂ | SAGARA NEWS | 01 ಅಕ್ಟೋಬರ್ 2021 ಮೊಬೈಲ್ ನೆಟ್ ವರ್ಕ್’ಗಾಗಿ ನಡೆಯುತ್ತಿರುವ ಹೋರಾಟ ಮತ್ತೊಂದು ಸ್ವರೂಪ ಪಡೆದುಕೊಂಡಿದೆ. ಗಾಂಧಿ ಜಯಂತಿಯಂದು ಪಾದಯಾತ್ರೆ ಮತ್ತು ರಸ್ತೆ ತಡೆ ಮಾಡಲು ಜನರು ನಿರ್ಧರಿಸಿದ್ದಾರೆ ಸಾಗರ ತಾಲೂಕು ಶರಾವತಿ ಹಿನ್ನೀರು ಪ್ರದೇಶದ ಚನ್ನಗೊಂಡ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಟ್ಟಿನಕಾರು, ಕಾರಣಿ, ಹಾಳಸಸಿ ಸೇರಿದಂತೆ ಸುತ್ತಮುತ್ತ ಪ್ರದೇಶದಲ್ಲಿ ಮೊಬೈಲ್ ನೆಟ್ ವರ್ಕ್ ಮರೀಚಿಕೆಯಾಗಿದೆ. ಇದನ್ನು ಓದಿ | ನೋ ನೆಟ್ವರ್ಕ್, ನೋ ವೋಟಿಂಗ್, ಗ್ರಾಮಸ್ಥರಿಂದ ಜಿಲ್ಲಾ, ತಾಲೂಕು ಪಂಚಾಯಿತಿ … Read more