ಶಿವಮೊಗ್ಗದ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯಕ್ಕೆ ಕರೋನಾಘಾತ, ಸಾರ್ವಜನಿಕರಿಗಿಲ್ಲ ಪ್ರವೇಶ
ಶಿವಮೊಗ್ಗ ಲೈವ್.ಕಾಂ | SHIMOGA NEWS | 1 MAY 2021 ಶಿವಮೊಗ್ಗದ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯದ ಆವರಣಕ್ಕೂ ಕರೋನ ಕಾಲಿಟ್ಟಿದೆ. ಕ್ಯಾಂಪಸ್‍ನಲ್ಲಿ 28 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ. ಪ್ರಾಧ್ಯಾಪಕರು ಮತ್ತು ಸಿಬ್ಬಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ಕ್ಯಾಂಪಸ್‍ಗೆ ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸಲಾಗಿದೆ ಎಂದು ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯದ ಕುಲಪತಿ ಎಂ.ಕೆ.ನಾಯ್ಕೆ ಅವರು ಖಚಿತಪಡಿಸಿದ್ದಾರೆ. ಇದನ್ನೂ ಓದಿ – ಶಿವಮೊಗ್ಗ, ಸಾಗರದಲ್ಲಿ ಕರೋನ ಸ್ಪೋಟ, ಭದ್ರಾವತಿ, ಶಿಕಾರಿಪುರದಲ್ಲೂ ಕರೋನಾಘಾತ, ಜಿಲ್ಲೆಯಲ್ಲೆಷ್ಟು ಕೇಸ್ ಗೊತ್ತಾ? ವಿವಿ … Read more