ಹೊಸಗುಂದ ಶ್ರೀ ಉಮಾಮಹೇಶ್ವರ ದೇಗುಲದ ವಾರ್ಷಿಕೋತ್ಸವ, ಏನೆಲ್ಲ ಕಾರ್ಯಕ್ರಮ ಇರುತ್ತೆ?
ಸಾಗರ : ತಾಲೂಕಿನ ಹೊಸಗುಂದ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ (temple) ಏ.24 ಮತ್ತು 25ರಂದು 24ನೇ ವಾರ್ಷಿಕೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಏ.24ರ ಗುರುವಾರದಿಂದ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಪ್ರಾರಂಭಗೊಳ್ಳಲಿದೆ. ಇದನ್ನೂ ಓದಿ » ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರ ನೂತನ ಕಚೇರಿ ಆರಂಭ, ಎಲ್ಲಿದೆ ಹೊಸ ಆಫೀಸ್? ಸಂಜೆ 6.30ರಿಂದ ಬ್ರಹ್ಮ ಕಲಶ ಸ್ಥಾಪನೆ, ರಾಜೋಪಚಾರ ಸೇವೆ, ಅಷ್ಟಾವಧಾನ ಸೇವೆ ನಡೆಯಲಿವೆ. ಏ.25ರಂದು ಉಮಾಮಹೇಶ್ವರ ಹಾಗೂ ಪರಿವಾರ ದೇವರಿಗೆ ಕಲಶಾಭಿಷೇಕ, ಕಂಚಿಕಾಳಮ್ಮ ದೇವಿಯ ಸನ್ನಿಧಿಯಲ್ಲಿ ಅಂಗಾಧಿವಾಸ ಹೋಮ, ಶಾಂತಿ … Read more